Category: ರಾಜ್ಯ

ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ಬಿ.ಕೆ. ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಖಂಡನೆ

ಉಡುಪಿ: ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕುರಿತು ಅವಹೇಳಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಸಮಸ್ತ ವಿಪ್ರ ಭಾಂದವರು ಖಂಡನೆ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸಂದೀಪ್…

ಮುಡಾ ನಿವೇಶನ ಹಗರಣ: ಮುಡಾ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ

ಬೆಂಗಳೂರು: ಮುಡಾ ನಿವೇಶನ ಹಗರಣ ಸಂಬAಧ ಮುಡಾ ಮಾಜಿ ಆಯುಕ್ತ ನಟೇಶ್ ಮನೆಯಲ್ಲಿ ನಡೆದ ಇಡಿ ದಾಳಿ ಇದೀಗ ಅಂತ್ಯವಾಗಿದ್ದು, ನಟೇಶ್ ರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಮಲ್ಲೇಶ್ವರಂನ 10ನೇ ಕ್ರಾಸ್ ನಲ್ಲಿರುವ ನಟೇಶ್ ಮನೆಗೆ ನಿನ್ನೆ ಬೆಳಗ್ಗೆ…

ವಿಜಯಪುರ ರೈತರ ಜಮೀನ ಬಳಿಕ ಸಿಂದಗಿ ವಿರಕ್ತ ಮಠಕ್ಕೂ ವಕ್ಫ್ ಕಾಟ: ಮಠದ ಜಮೀನು ಕಬಳಿಸುವ ಹುನ್ನಾರ: ಭಕ್ತರ ಆಕ್ರೋಶ

ವಿಜಯಪುರ :ರೈತರ ಸಾವಿರಾರು ಎಕರೆ ಭೂಮಿ ವಕ್ಫ್ ಇಲಾಖೆಗೆ ಸೇರಿದ್ದು ಎಂದು ಸರ್ಕಾರದಿಂದ ರೈತರಿಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸರ್ಕಾರದ ಸಚಿವರು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು.ಇದೀಗ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ವಿರಕ್ತ ಮಠದ ಆಸ್ತಿ ಕೂಡ ವಕ್ಫ್ ಗೆ…

ಎಲ್ಲಾ ನೇಮಕಾತಿಗಳನ್ನು 3 ತಿಂಗಳವರೆಗೆ ಮುಂದೂಡಲು ಸಂಪುಟ ನಿರ್ಧಾರ: ಸಚಿವ ಎಚ್.ಕೆ ಪಾಟೀಲ್ ಮಾಹಿತಿ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ (ಎಸ್ಸಿ) ಆಂತರಿಕ ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಪ್ರಾಯೋಗಿಕ ದತ್ತಾಂಶಗಳನ್ನು ಸಂಗ್ರಹಿಸುವ ಕಾರ್ಯವನ್ನು ನಿರ್ವಹಿಸುವ ಆಯೋಗವನ್ನು ರಚಿಸಲು ನಿರ್ಧರಿಸಿದೆ. ಆಯೋಗವು ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರ್ಕಾರ ಸಮಿತಿಗೆ ಸೂಚಿಸಲಿದೆ. ಆಯೋಗವು ತನ್ನ…

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಮುಂದಾದ ಸರ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಇಂದು (ಅಕ್ಟೋಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ. ಅಲ್ಲದೇ ಮೂರು…

ಮುಡಾ ಮಾಜಿ ಆಯುಕ್ತರ ಮನೆ ಮೇಲೆ ಇಡಿ ದಾಳಿ:ಆತಂಕದಲ್ಲಿ ಸಿಎಂ ಸಿದ್ದರಾಮಯ್ಯ!

ಮೈಸೂರು: ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಪ್ರಕರಣದಲ್ಲಿ ಇಡಿ ಪ್ರವೇಶಿಸಿದೆ. ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಇದರ ನಡುವೆ, ಇಡಿ ಅಧಿಕಾರಿಗಳು ಬೆಂಗಳೂರಿನ ಜೆ.ಪಿ‌.ನಗರದಲ್ಲಿರುವ ಬಿಲ್ಡರ್​…

ಅಜೆಕಾರು: ಪತ್ನಿ ಹಾಗೂ ಪ್ರಿಯಕರನಿಂದ ಪತಿ ಕೊಲೆ ಪ್ರಕರಣ- ಆರೋಪಿ ದಿಲೀಪ್ ಹೆಗ್ಡೆಗೆ ನ.7ರ ವರೆಗೆ ನ್ಯಾಯಾಂಗ ಬಂಧನ

ಕಾರ್ಕಳ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಕಾರ್ಕಳ ಹಿರ್ಗಾನ ಗ್ರಾಮದ ದಿಲೀಪ್ ಹೆಗ್ಡೆಗೆ ನ.7 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕಾರ್ಕಳ ನ್ಯಾಯಾಲಯ ಆದೇಶಿಸಿದೆ. ಹಿರ್ಗಾನದ ದಿಲೀಪ್ ಹೆಗ್ಡೆ ಪ್ರಿಯತಮೆ ಪ್ರತಿಮಾಳೊಂದಿಗೆ…

ಪೇಜಾವರ ಶ್ರೀಗಳ ವಿರುದ್ಧ ಹರಿಪ್ರಸಾದ್ ಹೇಳಿಕೆ: ಹಿಂದೂ ಧರ್ಮದ ವಿರುದ್ಧ ಕಾಂಗ್ರೆಸ್ ಮನಸ್ಥಿತಿ ಬಯಲು: ಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ: ಪೇಜಾವರ ಮಠಾಧೀಶರಾದ ಶ್ರೀವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ವಿರುದ್ಧ ತಮ್ಮ ರಾಜಕೀಯ ತೆವಲಿಗಾಗಿ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮತೀಯ ಶಕ್ತಿಗಳ ಓಲೈಕೆಗಾಗಿ…

ರಾಜ್ಯದಲ್ಲಿ 224 ತುಪ್ಪದ ಮಾದರಿಗಳು ಸುರಕ್ಷಿತ : ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಂಗಳೂರು : ತಿರುಪತಿ ತುಪ್ಪ ವಿವಾದದ ಬಳಿಕ ರಾಜ್ಯದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಂದಿನಿ ತುಪ್ಪ ಹೊರತುಪಡಿಸಿ ಉಳಿದ ತುಪ್ಪಗಳ ಮಾದರಿ ಪರೀಕ್ಷೆ ನಡೆಸುತ್ತಿದ್ದು, ಈವರೆಗೆ 230 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 224 ಮಾದರಿಗಳು ಸುರಕ್ಷಿತವಾಗಿವೆ ಎಂಬುದು ಪರೀಕ್ಷೆಯಲ್ಲಿ…

ಇದು ಡಿಕೆಶಿ ಸಿಎಂ ಆಗುವ ಉಪ ಚುನಾವಣೆ!: ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹಗರಣ ಆರೋಪ ಬಂದ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ತೀವೃ ಒತ್ತಡ ಬಂದಿತ್ತು. ಕಾಂಗ್ರೆಸ್ ನಲ್ಲೇ ಮುಂದಿನ ಸಿಎಂ ಬಗ್ಗೆ ರಾಜಕೀಯ ಬೆಳವಣಿಗೆಗಳು ಜೋರಾಗಿದ್ದವು. ಮುಂದಿನ ಸಿಎಂ ತಾವೇ ಎಂದು ಹಿರಿಯ ಕಾಂಗ್ರೆಸ್ ಶಾಸಕರು…