ಮುಡಾ ಅಕ್ರಮ ಖಂಡಿಸಿ ಬಿಜೆಪಿ ಪಾದಯಾತ್ರೆ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅಸಮಧಾನ!
ನವದೆಹಲಿ: ಮುಡಾ ಅಕ್ರಮ ಸೇರಿದಂತೆ ವಿವಿಧ ರಾಜ್ಯ ಸರ್ಕಾರದ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ.ಆದರೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪಾದಯಾತ್ರೆ ಬಗ್ಗೆ ಅಸಮಧಾನ ಹೊರಹಾಕಿದ್ದಾರೆ. ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಎಚ್‌ಡಿಕೆ,…
