Category: ರಾಜ್ಯ

ಚನ್ನಪಟ್ಟಣ ಬೈ ಎಲೆಕ್ಷನ್: ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ-ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್‌ಗೆ ಎದುರಾಳಿಯಾಗಲಿದ್ದಾರೆ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ ಅವರಿಗೆ…

ನೇರ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ EMWI ಮಾರ್ಕೆಟಿಂಗ್ ಕಂಪೆನಿ 2025ಕ್ಕೆ ರಾಜ್ಯದ ನಂಬರ್ ವನ್ ಸ್ಥಾನಕ್ಕೆ

ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಣ ಮುಗಿಸಿ ಹೊರಬರುತ್ತಿರುವವರ ಯುವಕ ಯುವತಿಯರಿಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತಿರುವ ನೇರ ಮಾರುಕಟ್ಟೆ ಕಂಪೆನಿಗಳು ಭಾರತದಲ್ಲಿ ಅತೀವೇಗವಾಗಿ ಬೆಳೆಯುತ್ತಿವೆ. ಇಂತಹ ಹಲವಾರು ಕಂಪೆನಿಗಳ ಪೈಕಿ ಕರ್ನಾಟಕದ EMWI marketing Company (OPC)Pvt Ltd ಕಳೆದ ಹಲವಾರು ವರ್ಷಗಳಿಂದ ಸಾವಿರಾರು…

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಆರಾಧ್ಯ ಆರ್ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆಬ್ರಿ: ಕಿತ್ತೂರು ರಾಣಿ ಚೆನ್ನಮ್ಮ ಇವರ 200ನೇ ವರ್ಷದ ವಿಜಯೋತ್ಸವದ ನಿಮಿತ್ತ 6ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ನಡೆದ “ಕಿತ್ತೂರು ರಾಣಿ ಚೆನ್ನಮ್ಮ ರವರ ಜೀವನ ಚರಿತ್ರೆ ಮತ್ತು ಸಾಧನೆಗಳು” ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಹೆಬ್ರಿ ತಾಲೂಕಿನ ಮುನಿಯಾಲು ಕೆಪಿಎಸ್…

ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಪ್ರಕರಣ: ಮುಸ್ಲಿಂ ಪರ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಅಲಹಾಬಾದ್: ಮಥುರಾ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣದಲ್ಲಿ ಈ ಪ್ರಕರಣಕ್ಕೆ ಸಂಬAಧಿಸಿದAತೆ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಬೇಕು ಎಂಬ ಮುಸ್ಲಿಂ ಪರ ಬೇಡಿಕೆಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಮಥುರಾದಲ್ಲಿ ನಡೆಯುತ್ತಿರುವ ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ…

ರಾಜ್ಯ ಸರ್ಕಾರದಿಂದ 8 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ಮಟ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾದ ಮನೋಜ್ ಜೈನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ…

ದೀಪಾವಳಿಯೊಳಗೆ ಪಡಿತರ ಅಕ್ಕಿ ನೀಡದಿದ್ದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ: ವರಂಗ ಪಂಚಾಯತ್ ಅಧ್ಯಕ್ಷ ಸಂತೋಷ್ ಅಮೀನ್ ಎಚ್ಚರಿಕೆ

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದಾಗಿ ರಾಜ್ಯ ದಿವಾಳಿಯತ್ತ ಸಾಗುತ್ತಿದೆ. ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಿಂದೀಚೆಗೆ ಅಭಿವೃದ್ಧಿ ಚಟುವಟಿಕೆ ಮರೀಚಿಕೆಯಾಗಿದೆ. ಪಡಿತರ ವಿತರಣೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿದ್ದರೂ, ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಸರಿಯಾಗಿ ಪಡಿತರ ಅಕ್ಕಿ…

ಚನ್ನಪಟ್ಟಣ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಳೆ ನಾಮಪತ್ರ ಸಲ್ಲಿಕೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು:ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದ ಸಿ.ಪಿ ಯೋಗೇಶ್ವರ್ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬುಧವಾರ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು,ಅವರು ನಾಳೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ…

ಸಿಪಿ ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಅಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮಾಜಿ ಸಚಿವ ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅವರು ಮೊದಲಿಂದಲೂ ಎಲ್ಲ ಪಕ್ಷಗಳ ಜೊತೆ ಲಿಂಕ್ ಇಟ್ಟಿಕೊಂಡವರು. ಕಾಟಾಚಾರಕ್ಕೆ ನಮ್ಮೊಂದಿಗೆ ಇದ್ದರು ಅನ್ನಿಸುತ್ತೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ…

ರಾಜ್ಯ ರಾಜಕಾರಣದಲ್ಲಿ ಸಂಚಲನ: ಮಾಜಿ ಎಂಎಲ್​​ಸಿ ಸಿಪಿ ಯೋಗೇಶ್ವರ್ ಕಾಂಗ್ರೆಸ್​ ಸೇರ್ಪಡೆ: ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಅಖಾಡಕ್ಕೆ ಎಂಟ್ರಿ!

ಬೆಂಗಳೂರು :ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಸಾಕಷ್ಟು ಕುತುಹಲ ಮೂಡಿಸಿವೆ. ಅದರಲ್ಲಂತೂ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಮಾಜಿ ಎಂಎಲ್​​ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿದ್ದಾರೆ. ಇಂದು (ಅ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…

ನಾಳೆ (ಅ.24) ರಂದು ಪ್ರಸಿದ್ಧ ಹಾಸನಾಂಬ ದೇಗುಲ ಬಾಗಿಲು ಓಪನ್: 9 ದಿನ ದರ್ಶನಕ್ಕೆ ಅವಕಾಶ, ಆನ್ ಲೈನ್ ಬುಕ್ಕಿಂಗ್ ಲಭ್ಯ

ಹಾಸನ: ಹಾಸನದ ಪ್ರಸಿದ್ಧ ಹಾಸನಾಂಬ ದೇಗುಲದ ಬಾಗಿಲನ್ನು ನಾಳೆಯಿಂದ ತೆರೆಯಲಾಗುತ್ತದೆ. ನಾಳೆಯಿಂದ (ಅ.24) ನವೆಂಬರ್ 3ರವರೆಗೆ ತೆರೆದಿರುತ್ತದೆ. ವರ್ಷದಿಂದ ವರ್ಷಕ್ಕೆ ಹಲವು ಆಕರ್ಷಣೆಗಳೊಂದಿಗೆ ಗಮನ ಸೆಳೆಯುತ್ತಿರುವ ಹಾಸನಾಂಬೆ ಉತ್ಸವದಲ್ಲಿ ಈ ವರ್ಷ ದಸರಾ ಮಾದರಿಯ ದೀಪಾಲಂಕಾರ, ಇದೇ ಮೊದಲಬಾರಿಗೆ ಫಲಪುಷ್ಪ ಪ್ರದರ್ಶನ,…