ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಷಯ ತಡೆಗೆ ಕೇಂದ್ರದ ಮಹತ್ವದ ಕ್ರಮ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ಅಶ್ಲೀಲ ಪೋಸ್ಟ್ ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮಕೈಗೊಳ್ಳಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆ ಅಧಿವೇಶನದಲ್ಲಿ ಹೇಳಿದ್ದಾರೆ. ಬಿಜೆಪಿ ಸಂಸದ ಅರುಣ್ ಗೋವಿಲ್…
