ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಜು.23 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಕಾಂಗ್ರೆಸ್ ವಕ್ತಾರ ಶುಭದ ರಾವ್
ಕಾರ್ಕಳ: ಬೈಲೂರು ಸಮೀಪದ ಎರ್ಲಪಾಡಿ ಉಮ್ಮಿಕಲ್ ಬೆಟ್ಟದ ಮೇಲೆ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ಹಾಗೂ ಕಂಚಿನ ಪ್ರತಿಮೆಯ ಹಗರಣದ ವಿರುದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಜುಲೈ 23 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ಬಳಿ ಇರುವ ಮಹಾತ್ಮಾ…
