ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್
ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ಭವಾನಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ ಕಿಡ್ನ್ಯಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ (SIT) ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ…
