ಪರವಾನಗಿ ನವೀಕರಿಸದ ಆರೋಪ ಹಿನ್ನೆಲೆ: ಪವರ್ ಟಿವಿ ಕಾರ್ಯಚಟುವಟಿಕೆ ಸ್ಥಗಿತ: ಮಧ್ಯಪ್ರವೇಶಿಸಲು ಹೈಕೋರ್ಟ್ ನಕಾರ
ಬೆಂಗಳೂರು: ಪರವಾನಗಿ ನವೀಕರಿಸದ ಆರೋಪದ ಹಿನ್ನೆಲೆಯಲ್ಲಿ ಪವರ್ ಟಿವಿ ಕನ್ನಡ ಸುದ್ದಿ ವಾಹಿನಿ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್ನ ಏಕಸದಸ್ಯ ಪೀಠ ಮಾಡಿರುವ ಆದೇಶವನ್ನು ರದ್ದುಪಡಿಸಲು ವಿಭಾಗೀಯ ಪೀಠ ಬುಧವಾರ ನಿರಾಕರಿಸಿದೆ. ಪವರ್ ಸ್ಮಾರ್ಟ್ ಮೀಡಿಯಾ ಪ್ರೈ. ಲಿ., ಮಿಟ್‌ಕಾನ್…
