ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ: ರಾಜಕಾರಣದಲ್ಲಿ ಸೋಲು ಗೆಲುವು ಸಹಜ, ಸೋಲಿನಿಂದ ಧೃತಿಗೆಡದೆ ಪಕ್ಷ ಸಂಘಟಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ
ಬೈಂದೂರು: ರಾಜಕಾರಣ ಎಂದಿಗೂ ನಿಂತ ನೀರಲ್ಲ,ಅದು ಕಾಲಕಾಲಕ್ಕೆ ಬದಲಾಗುತ್ತದೆ. ಸೋಲಿನಿಂದ ಧೃತಿಗೆಡದೆ ಪಕ್ಷ ಸಂಘಟಿಸಿ, ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು ಅವರು ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ…
