ಭಾರೀ ಮಳೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಭೂಕುಸಿತದ ಭೀತಿ! ಭಾರೀ ಘನ ವಾಹನ ಸಂಚಾರ ನಿಷೇಧ
ಶಿವಮೊಗ್ಗ:ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಆಗುಂಬೆ ಘಾಟಿಯಲ್ಲಿ ಭೂ ಕುಸಿತದ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜೂ27 ರಿಂದ ಸೆ.15ರವರೆಗೆ ಮುಂಜಾಗ್ರತಾ ಕ್ರಮವಾಗಿ ಭಾರೀ ಘನ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ ಪ್ರತೀ ವರ್ಷ…
