ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ಗೆ ನಿರ್ಧಾರ
ಬೆಂಗಳೂರು,: ಸಿಎಂ ಸಿದ್ದರಾಮಯ್ಯ ನೇತೃತ್ವ ಸರ್ಕಾರದ ಅಬಕಾರಿ ಇಲಾಖೆಯು ಮದ್ಯದಂಗಡಿಗಳಿAದ “ಮಂಥ್ಲಿ ಮನಿ” ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್…
