ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ವಾರೆಂಟ್ : ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ ಕೋರ್ಟ್
ಮೈಸೂರು:ಸಿಎಂ ಸಿದ್ದರಾಮಯ್ಯ ಗೆ ತಲೆನೋವು ಆಗಿ ಪರಿಣಮಿಸಿದ್ದ ಮುಡಾ ಹಗರಣ ಹೋರಾಟಗಾರ ಸ್ನೇಹಮಯಿ ಕ್ರಷ್ಣ ವಿರುದ್ಧ ಒಂದರ ಮೇಲೊಂದು ಸಂಕಷ್ಟ ಎದುರಾಗುತ್ತಿದ್ದು ಇದೀಗ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್…
