ಕರ್ನಾಟಕ ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಘೋಷಣೆ: ಕ್ರೀಡಾ ಕ್ಷೇತ್ರದಲ್ಲಿ ವಕೀಲೆ ಸಂಧ್ಯಾ ಯು. ಪ್ರಭು ಅವರಿಗೆ ಒಲಿದ ಪ್ರಶಸ್ತಿ
ಬೆಂಗಳೂರು,ಮಾ.25: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನೀಡುವ ಪ್ರತಿಷ್ಠಿತ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ-2026’ ಅನ್ನು ಘೋಷಿಸಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿನ ಗಮನಾರ್ಹ ಸಾಧನೆಗಾಗಿ ಕರ್ನಾಟಕ ಹೈಕೋರ್ಟ್‌ನ ವಕೀಲರಾದ ಶ್ರೀಮತಿ ಸಂಧ್ಯಾ ಯು.…
