Category: ರಾಜ್ಯ

ಮುಡಾ ಅಕ್ರಮ ನಿವೇಶನ ಪ್ರಕರಣ : ಸಿದ್ದರಾಮಯ್ಯ ವಿರುದ್ಧ ಕೆಲ ಸಂಪುಟ ಸಚಿವರ ಅಸಮಧಾನ!

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿ ನಡೆದಿದೆ ಎನ್ನಲಾಗಿರುವ ಮುಡಾ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಆರೋಪ ಕೇಳಿಬಂದಿದ್ದು, ಸಿಎಂ ಸಿದ್ದರಾಮಯ್ಯ ,ಅವರ ಪತ್ನಿ ಪಾರ್ವತಿ, ಭಾಮೈದ ಸೇರಿದಂತೆ ಹಲವರ ವಿರುದ್ಧ ಈಗಾಗಲೇ ಲೋಕಾಯುಕ್ತ ಪೊಲೀಸರು ಎಫ್‌ಐಆರ್…

ಚುನಾವಣಾ ಬಾಂಡ್ ಪ್ರಕರಣ:ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಸಹಿತ ಬಿಜೆಪಿ ಮುಖಂಡರ ವಿರುದ್ಧ ‘FIR’ ದಾಖಲು

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಹಣ ಪಡೆದ ಆರೋಪದಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಅನ್ವಯ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ತಿಲಕ್ ನಗರದಲ್ಲಿ ಆದರ್ಶ್ ಎಂಬುವರು…

ರೈತರು ಸಂಪೂರ್ಣ, ಕನಿಷ್ಠ ದಾಖಲೆ ಹೊಂದಿದ್ದರೂ “ದರ್ಖಾಸ್ತು ಪೋಡಿ” ವಿತರಣೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ

ಬೆಂಗಳೂರು: ರೈತರ ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕಂದಾಯ ಇಲಾಖೆ ಮುಂದಾಗಿದ್ದು, ಸಂಪೂರ್ಣ ಹಾಗೂ ಕನಿಷ್ಟ ದಾಖಲೆ ಹೊಂದಿರುವ ರೈತರಿಗೆ ಮುಂದಿನ ಎರಡು-ಮೂರು ವರ್ಷದಲ್ಲಿ ಖಚಿತವಾಗಿ ದರ್ಖಾಸ್ತು ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದ್ದಾರೆ.…

ಮಸೀದಿ ಮುಂದೆ ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವುದು ದ್ವೇಷದ ಘೋಷಣೆಯಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಭಾರತ್ ಮಾತಾ ಕಿ ಜೈ. ಇದು ಕೋಮುಗಲಭೆ ಸೃಷ್ಟಿಸುವ ಘೋಷಣೆ ಎಂದು ಹಿಂದೂ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ವಿಶೇಷ ವಿಚಾರಣೆ ನಡೆದಿದ್ದು ದಕ್ಷಿಣ ಕನ್ನಡದ ಬೋಳಿಯಾರ್‌ನಲ್ಲಿ ನಡೆದ ಚಾಕು ಇರಿತ ಪ್ರಕರಣ ವಿಚಾರಣೆಯಲ್ಲಿ.…

ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ: ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತದಿಂದ ಸಿಬಿಐಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ

ಬೆಂಗಳೂರು:ಮುಡಾ ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಸಾಕಷ್ಟು ವಿಳಂಬದ ನಡುವೆಯೂ ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಲೋಕಾಯುಕ್ತ ಸಂಸ್ಥೆಯ ತನಿಖೆಯಿಂದ ಸತ್ಯಾಂಶ ಹೊರಬರುವುದು ಸಾಧ್ಯವಿಲ್ಲ, ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ…

ಮುಡಾ ಹಗರಣ:ಸಿಎಂ ಸಿದ್ಧರಾಮಯ್ಯ ವಿರುದ್ಧ FIR ದಾಖಲು

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ…

ಸಿಎಂ ಬಳಿಕ ಖರ್ಗೆ ಕುಟುಂಬಕ್ಕೂ ಲೋಕಾಯುಕ್ತ ಕಂಟಕ: ಭೂ ಕಬಳಿಕೆ ಆರೋಪದಲ್ಲಿ ದೂರು ಸಲ್ಲಿಕೆ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇದೀಗ ಮುಡಾ ರೀತಿಯಲ್ಲೇ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್​.ಆರ್​.ರಮೇಶ್…

ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ: ನಕ್ಸಲ್ ಪೀಡಿತವಾಗಿದ್ದ ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ ಪ್ರಶಸ್ತಿಯ ಗರಿ

ಮಂಗಳೂರು: ಈ ಹಿಂದೆ ನಕ್ಸಲ್ ಪೀಡಿತ ಪ್ರದೇಶವಾಗಿ ಗುರುತಿಸಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ಇದೀಗ ಆ ಹಣೆಪಟ್ಟಿ ಕಳಚಿಕೊಂಡಿದ್ದು, ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಭಾಜನವಾಗಿದೆ. ಈ ಮೂಲಕ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಪಾತ್ರವಾದ…

ಯಾವುದೇ ಕಾಂಗ್ರೆಸ್ ನಾಯಕರು ಸಿಎಂ ಸ್ಥಾನಕ್ಕೆ ಹಕ್ಕು ಮಂಡಿಸಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಯಾವುದೇ ನಾಯಕರು ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಮಂಡಿಸಿಲ್ಲ ಎಂದು ಡಿಸಿಎಂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುರುವಾರ ಹೇಳಿದ್ದಾರೆ.…

ಸರಕಾರದಿಂದ ಬಿಲ್ ಪಾವತಿ ಬಾಕಿ ಹಿನ್ನಲೆ : ಜಿಲ್ಲಾಸ್ಪತ್ರೆಯಲ್ಲಿ ಎಂ ಆರ್ ಐ ಸ್ಕ್ಯಾನಿಂಗ್ ಸೇವೆ ಸ್ಥಗಿತ- ತಕ್ಷಣ ಕ್ರಮವಹಿಸಲು ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಉಡುಪಿ ಜಿಲ್ಲಾಸ್ಪತ್ರೆ ಸಹಿತ ರಾಜ್ಯದಾದ್ಯಂತ ಸ್ಕ್ಯಾನಿಂಗ್ ಹಾಗೂ ಎಂ ಆರ್ ಐ ಸೇವೆ ಗುತ್ತಿಗೆ ಪಡೆದ ಕಂಪೆನಿಗೆ ರಾಜ್ಯ ಸರ್ಕಾರ ಬಿಲ್ ಪಾವತಿಸಲು ಬಾಕಿ ಇಟ್ಟಿರುವ ಪರಿಣಾಮ ರೋಗಿಗಳಿಗೆ ಸೇವೆ ಸಿಗದೇ ಸಂಕಷ್ಟ ಎದುರಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಸಮಸ್ಯೆ…