ತೆರಿಗೆ ಬರೆಯ ಮೂಲಕ ಬಡವರನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ: ಸಂಸದ ಬಸವರಾಜ ಬೊಮ್ಮಾಯಿ ಆರೋಪ
ಬೆಂಗಳೂರು:ಗ್ಯಾರಂಟಿಗಳ ಆಧಾರದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಇದೀಗ ಬಡವರನ್ನೇ ಲೂಟಿ ಮಾಡುತ್ತಿದೆ. ಗ್ಯಾರಂಟಿಗಳು ಕೊಡಬೇಕಾದರೆ ಆದಾಯ ಸಂಗ್ರಹವಾಗಬೇಕು ಎನ್ನುವ ಸಚಿವರ ಹೇಳಿಕೆಯ ಮೂಲಕ ಸರ್ಕಾರ ಬಡವರ ಮೇಲೆ ತೆರಿಗೆ ಹೊರೆಯನ್ನು ಸಮರ್ಥಿಸಿಕೊಂಡಿದೆ. ಕೇವಲ ಗ್ಯಾರಂಟಿ ಕೊಡುವ ನೆಪದಲ್ಲಿ ರಾಜ್ಯದ…
