ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ…
