ನಟ ದರ್ಶನ್ ಬಚಾವ್ ಮಾಡಲು ಯಾರೂ ಯತ್ನಿಸಿಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರನ್ನು ಪ್ರಕರಣದಿಂದ ಬಚಾವ್ ಮಾಡಲು ಯಾರೂ ಪ್ರಯತ್ನ ಮಾಡಿಲ್ಲ. ಪೊಲೀಸರು ಮುಕ್ತವಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ದರ್ಶನ್ ಅವರನ್ನು ಕೊಲೆ ಪ್ರಕರಣದಿಂದ ಬಚಾವ್…
