Category: ರಾಜ್ಯ

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ಮರುದಿನವಾದ ಸೋಮವಾರವೇ ಆಡಳಿತ ಕೆಲಸವನ್ನು ಆರಂಭಿಸಿದರು. ದೇಶದ ಬೆನ್ನೆಲುಬಾದ ರೈತರ ಬಗ್ಗೆ ಕೆಲಸ ಆರಂಭಿಸಿರುವ ಪ್ರಧಾನಿ ಮೋದಿ ಇಂದು ಕಚೇರಿಗೆ ಬಂದ ಕೂಡಲೇ ದೇಶದ ಸುಮಾರು 9.3 ಕೋಟಿ…

ಶ್ರೀರಾಮ ಹಾಗೂ ಪಾಂಡವರು ತಂದೆಗೆ ಹುಟ್ಟಿದವರಲ್ಲ: ಪ್ರೊ. ಭಗವಾನ್‌ ವಿವಾದತ್ಮಕ ಹೇಳಿಕೆ

ದಾವಣಗೆರೆ: ಶ್ರೀರಾಮ ಹಾಗೂ ಪಾಂಡವರು ತಂದೆಗೆ ಹುಟ್ಟಿದವರಲ್ಲ ಎಂದು ಪ್ರೊ. ಭಗವಾನ್‌ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಅವರು ದಾವಣಗೆರೆ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯಿಂದ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್‌ ಹಾಗೂ ಪ್ರೊ.ಬಿ.ಕೃಷ್ಣಪ್ಪ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ…

ಸತತ ಮೂರನೇ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ: ಕೆ.ಅಣ್ಣಾಮಲೈ, ಕುಮಾರಸ್ವಾಮಿ ಸೇರಿ ಹಲವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ನವದೆಹಲಿ :ಲೋಕಸಭಾ ಚುನಾವಣೆಯಲ್ಲಿ ಸರಳ ಬಹುಮತದೊಂದಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಲ್ಲದೇ ಕರ್ನಾಟಕದಿಂದ ಎಚ್.ಡಿ ಕುಮಾರಸ್ವಾಮಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ…

ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್‌ ಗಾಂಧಿ ಆಯ್ಕೆ ಬಹುತೇಕ ಖಚಿತ : ಅಧಿಕೃತ ಘೋಷಣೆಯೊಂದೇ ಬಾಕಿ?

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಇಂದು ನವದೆಹಲಿಯಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕನ ಹೆಸರನ್ನು ಘೋಷಣೆ ಮಾಡುವ ಸಾ‍ಧ್ಯತೆ. ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಬೇಕು ಎಂದು ಅನೇಕ ಕಾಂಗ್ರೆಸ್ ನಾಯಕರು…

ಇವಿಎಂ ಸತ್ತಿದೆಯೇ ಅಥವಾ ಜೀವಂತವಾಗಿದೆಯೇ?:  ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರತೀ ಚುನಾವಣೆಯಲ್ಲಿಯೂ ಇವಿಎಂಗಳು ಸರಿಯಲ್ಲ ಎನ್ನುತ್ತಿದ್ದವರು ಈಗ ಮೌನವಾಗಿದ್ದಾರೆ,ಯಾಕೆ ಈಗ ವಿದ್ಯುನ್ಮಾನ ಮತಯಂತ್ರಗಳು ಸತ್ತಿವೆಯೇ ಅಥವಾ ಜೀವಂತವಾಗಿವೆಯೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚುನಾವಣಾ ಫಲಿತಾಂಶ ಪ್ರಕಟವಾದಾಗ ಇಂಡಿಯಾ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿಪಕ್ಷಗಳು ಇವಿಎಂಗಳನ್ನು…

ನಕಲಿ ಆಧಾರ್ ಕಾರ್ಡ್ ಬಳಸಿ ಸಂಸತ್ ಭವನ ಪ್ರವೇಶಿಸಲು ಯತ್ನಿಸಿದ ಮೂವರ ಬಂಧನ

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಜೂ. 4 ರಂದು ಮೂವರು ವ್ಯಕ್ತಿಗಳು ನಕಲಿ ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ಸಂಸತ್ ಭವನಕ್ಕೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ ‌ ಈ ಮೂವರನ್ನು ಸಿಐಎಸ್ಎಫ್ ಅಧಿಕಾರಿಗಳು ವಶಕ್ಕೆ ಪಡೆದರು. ಕಾಸಿಮ್,…

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕು: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆಗ್ರಹ

ಕಾರ್ಕಳ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಕುರಿತಂತೆ ಕೇವಲ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಿಎಂ‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್…

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಕೆಲವು ಕಾಂಗ್ರೆಸ್ ಮುಖಂಡರು ಮತ್ತು ಶಾಸಕರು ಕಳವಳ ವ್ಯಕ್ತಪಡಿಸಿದರೂ ರಾಜ್ಯದ ಖಾತರಿ ಯೋಜನೆಗಳು ಯಾವುದೇ ಅಡೆತಡೆಗಳಿಲ್ಲದೆ ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಗ್ಯಾರಂಟಿ ಯೋಜನೆಗಳತ್ತ ಗಮನ ಹರಿಸುವುದರಿಂದ ವ್ಯಾಪಕ ಅಭಿವೃದ್ಧಿ ಪ್ರಯತ್ನಗಳಿಗೆ ಅಡ್ಡಿಯಾಗುತ್ತಿದೆ ಮತ್ತು ಶಾಸಕರ ಅನುದಾನದಲ್ಲಿ ಕಡಿತಕ್ಕೆ…

ಲೋಕಸಭಾ ಚುನಾವಣೆಯಲ್ಲಿ ಸುಧಾಕರ್ ಗೆಲುವು:ರಾಜೀನಾಮೆ ‌ನೀಡುವ ಪ್ರಶ್ನೆಯೇ ಇಲ್ಲವೆಂದ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ:ಬಿಜೆಪಿಯ ಡಾ.ಕೆ ಸುಧಾಕರ್ ಒಂದೇ ಒಂದು ಮತದಿಂದ ಗೆದ್ದರೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ಗೆದ್ದ ಬಳಿಕ ತಾನು ರಾಜೀನಾಮೆ ನೀಡುವುದಿಲ್ಲ ಎಂದು ಹೇಳುವ ಮೂಲಕ ಯೂ ಟರ್ನ್ ಹೊಡೆದಿದ್ದಾರೆ. ಸುಧಾಕರ್…

ನನ್ನ ತಂದೆ ಕರುಣಾನಿಧಿಯಲ್ಲ, ಕುಪ್ಪುಸ್ವಾಮಿ:ತಮಿಳುನಾಡಿನಲ್ಲಿ ಬಿಜೆಪಿ ಗೆಲ್ಲಿಸಿಯೇ ಸಿದ್ದ: ಟೀಕೆಗಳಿಗೆ ಅಣ್ಣಾಮಲೈ ತಿರುಗೇಟು!

ಚೆನ್ನೈ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ನಿರೀಕ್ಷೆಗಳೊಂದಿಗೆ ತಮಿಳುನಾಡಿನಲ್ಲಿ ಸ್ಫರ್ಧಿಸಿದ್ದ ಅಣ್ಣಾಮಲೈ ನೇತೃತ್ವದ ಬಿಜೆಪಿಗೆ ತೀವ್ರ ನಿರಾಸೆಯಾಗಿದೆ. ಸಮೀಕ್ಷೆಗಳ ಪ್ರಕಾರ 1ರಿಂದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂದು ಹೇಳಲಾಗಿತ್ತು. ಆದರೆ ಸಮೀಕ್ಷೆಗಳು ಹುಸಿಯಾಗಿದ್ದು INDIA ಮೈತ್ರಿಕೂಟ ಎಲ್ಲಾ ಕ್ಷೇತ್ರಗಳಲ್ಲಿ…