ಸುರತ್ಕಲ್ : ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ
ಮಂಗಳೂರು: ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದ್ದು, ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಭಾನುವಾರ ರಾತ್ರಿ 10.30ರ ಸುಮಾರಿಗೆ 2…
