Category: ರಾಜ್ಯ

ಭ್ರಷ್ಟಾಚಾರ ಪ್ರಕರಣದಲ್ಲಿ ಶಾಮೀಲು ಆರೋಪ: 7 ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು: ಖಾಸಗಿ ವ್ಯಕ್ತಿಗಳ ವಿರುದ್ಧ ಅನ್ಯ ಕಾರಣಗಳಿಗಾಗಿ ಕಾನೂನುಬಾಹಿರ ಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಏಳು ಪೊಲೀಸ್ ಅಧಿಕಾರಿಗಳ ವಿರುದ್ಧ ಐಪಿಸಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ. ಅಂದಿನ ಪೊಲೀಸ್ ಉಪಾಧೀಕ್ಷಕ ಎಂ…

ಬೆಂಗಳೂರಿನಲ್ಲಿ ಭಾರಿ ಮಳೆಗೆ ಬಸ್ ಹಾಗೂ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ರಸ್ತೆಯಲ್ಲೇ ಮುಳುಗಿದ ಬಿಎಂಟಿಸಿ ಬಸ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬೆಂಗಳೂರು : ಭಾನುವಾರ ಸಂಜೆ ವೇಳೆ ನಗರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು ಹಲವೆಡೆ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಕಿನೋ ಟಾಕೀಸ್ ಬಳಿ ಅಂಡರ್ ಪಾಸ್ ನಲ್ಲಿ ಬಿಎಂಟಿಸಿ ಬಸ್ ಮುಳುಗಡೆಯಾದ ಹಿನ್ನೆಲೆಯಲ್ಲಿ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರ…

ಸಚಿವ ನಾಗೇಂದ್ರ ರಾಜೀನಾಮೆ ಸಲ್ಲಿಸದಿದ್ದರೆ ರಾಜ್ಯವ್ಯಾಪಿ ಆಂದೋಲನ:ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ

ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು,ರಾಜಕೀಯ ನಾಯಕರ ವಾಗ್ಯುದ್ದ ವೇದಿಕೆಯಾಗಿದೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಜೂನ್ 6 ರೊಳಗೆ ರಾಜೀನಾಮೆ ಕೊಡದಿದ್ದರೆ ರಾಜ್ಯವ್ಯಾಪಿ…

ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ :ನ್ಯಾಯಾಲಯದ ವಿಚಾರಣೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಹಾಜರು: ಇಬ್ಬರಿಗೂ ಜಾಮೀನು ನೀಡಿದ ಕೋರ್ಟ್

ಬೆಂಗಳೂರು : ವಿಧಾನಸಭೆ ಚುಣಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಗೆ ವಿಚಾರಣೆಗೆ ಹಾಜರಾಗಿದ್ದಾರೆ.ಈ ಅರ್ಜಿಯ ವಿಚಾರಣೆ…

ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಆರೋಪ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಶಾಂತ್ ಎ ತಿಮ್ಮಯ್ಯ ವಜಾ!

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತ್ ತಿಮ್ಮಯ್ಯ ಅವರ…

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಜಿಹಾದಿ ಸರ್ಕಾರ ಅಸ್ತಿತ್ವದಲ್ಲಿದೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ:ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ ಪಂಪ್ ವೆಲ್ ವೃತ್ತದ ಬಳಿ ರಸ್ತೆಯಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ…

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ನೌಕರ ಆತ್ಮಹತ್ಯೆ ಪ್ರಕರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ: ಸರ್ಕಾರದ ಮೊದಲ ವಿಕೆಟ್ ಪತನ ಸಾಧ್ಯತೆ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 87 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಟಿ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಅವ್ಯವಹಾರದಲ್ಲಿ ಸಚಿವ…

ಜೂ 4 ರಂದು ಮತ ಎಣಿಕೆ ಹಿನ್ನೆಲೆ: ರಾಜ್ಯಾದ್ಯಂತ ಜೂ.04 ಹಾಗೂ 05 ರಂದು ನಿಷೇದಾಜ್ಞೆ ಜಾರಿ

ಬೆಂಗಳೂರು: ಲೋಕಸಭಾ ಚುನಾವಣೆಯ ಅಂತಿಮ ಹಂತದ ಚುನಾವಣೆ ಜೂ 1 ರಂದು ಮುಕ್ತಾಯವಾಗಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂ. 4 ಹಾಗೂ 5 ರಂದು ರಾಜ್ಯಾದ್ಯಂತ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೆಕ್ಷನ್144 ಅಡಿ ನಿಷೇಧಾಜ್ಞೆ…

ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ ರಾಹುಲ್ ಟಕಾ ಟಕ್ ಹೇಳಿಕೆ: 1 ಲಕ್ಷದ ಹಣದಾಸೆಗೆ ಖಾತೆ ತೆರೆಯಲು ಅಂಚೆ ಕಚೇರಿಗೆ ಮುಗಿಬಿದ್ದ ಮಹಿಳೆಯರು!

ಬೆಂಗಳೂರು: ಬಹುತೇಕ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇದೇ ಹುಮ್ಮಸ್ಸಿನಲ್ಲಿ ದೇಶದಾದ್ಯಂತ 25 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು.ಇದರಲ್ಲಿ ಮಹಿಳೆಯರ ಖಾತೆಗೆ ವಾರ್ಷಿಕ ತಲಾ 1 ಲಕ್ಷ ಹಣ ಪಾವತಿಸುವ ಗ್ಯಾರಂಟಿ ಪ್ರಮುಖವಾಗಿದೆ. ಇದೀಗ ಇದೇ ಗ್ಯಾರಂಟಿಯು ಚುನಾವಣೆ ಮುಗಿಯುವ…

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ಭ್ರಷ್ಟಾಚಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಆಗ್ರಹ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಹೊಸ ಉತ್ತುಂಗಕ್ಕೇರಿದ್ದು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಅವರ ಆತ್ಮಹತ್ಯೆಯೇ ಇದಕ್ಕೆ ಸಾಕ್ಷಿ ಎಂದು ಶಾಸಕ ಎಸ್‌ ಎನ್‌ ಚನ್ನಬಸಪ್ಪ ಸೋಮವಾರ ಆರೋಪಿಸಿದ್ದಾರೆ. ಚಂದ್ರಶೇಖರನ್ ಅವರು ಆತ್ಮಹತ್ಯೆಗೂ ಮುನ್ನ ಡೆತ್…