ಸಿಎಂ ಸ್ಥಾನದ ವಿಚಾರ ಗಲ್ಲಿಯಲ್ಲಿ, ಬೀದಿಯಲ್ಲಿ ಮಾತನಾಡುವ ವಿಷಯವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಮುಂದಿನ ಸಿಎಂ ಲಕ್ಷ್ಮೀ ಹೆಬ್ಬಾಳ್ಕರ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ…
