ಲೋಕಸಭೆ ಟಿಕೆಟ್ ಕೊಡಿಸುವುದಾಗಿ 2 ಕೋ.ರೂ ವಂಚನೆ ಪ್ರಕರಣ: ಸಚಿವ ಪ್ರಹ್ಲಾದ್ ಜೋಷಿ ಸಹೋದರ ಗೋಪಾಲ್ ಜೋಷಿ ಬಂಧನ
ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಮಾಡಿದ್ದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರ ಸಹೋದರ ಗೋಪಾಲ್ ಜೋಷಿಯವರನ್ನು ಶನಿವಾರ ಕೊಲ್ಲಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ವಂಚನೆ ಪ್ರಕರಣದ ಕುರಿತಂತೆ ಮೂವರ ವಿರುದ್ಧ ಬಸವೇಶ್ವರನಗರ…
