ಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಮತ್ತೆ ರಿಲೀಫ್: ಸೆ.9 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಬೆಂಗಳೂರು: ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಇದರಿಂದ ಸಿಎಂಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಹೇಳಿದಂತೆ ಸೆಪ್ಟೆಂಬರ್ 12ರಂದು ಅರ್ಜಿ…
