Category: ರಾಜ್ಯ

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 490 ಕೊಲೆ 600 ರೈತರ ಆತ್ಮಹತ್ಯೆಗಳು ನಡೆದಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಾದ್ಯಂತ ಬರೋಬ್ಬರಿ 490 ಕೊಲೆಗಳು ಹಾಗೂ 600ಕ್ಕೂ ಅಧಿಕ ರೈತರ ಆತ್ಮಹತ್ಯೆಗಳಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಭೀಕರವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಮನೆಗೆ ಭೇಟಿ…

ತಾಯಿ ಶವದ ಮುಂದೆ 4 ದಿನ ಅನ್ನ ನೀರಿಲ್ಲದೆ ಬುದ್ದಿಮಾಂದ್ಯ ಪುತ್ರಿಯ ರೋಧನ: ಚಿಕಿತ್ಸೆ ಫಲಿಸದೇ ಮಗಳೂ ಸಾವು! : ಕುಂದಾಪುರದಲ್ಲೊಂದು ಮನಕಲಕುವ ಘಟನೆ

ಕುಂದಾಪುರ:ತನ್ನ ತಾಯಿಯ ಶವದ ಜತೆ 4 ದಿನಗಳನ್ನು ಕಳೆದ ಬುದ್ಧಿಮಾಂದ್ಯ ಮಗಳು ಕೊನೆಗೆ ಆಸ್ಪತ್ರೆಗೆ ಸೇರಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದ ನಿವಾಸಿಗಳಾಗಿದ್ದ ತಾಯಿ…

ಉತ್ತರಪ್ರದೇಶ ಮಾದರಿಯ ಕಾನೂನು ರಾಜ್ಯದಲ್ಲೂ ಜಾರಿಯಾಗಬೇಕು : ಶಾಂತಭೀಷ್ಮಶ್ರೀ ಒತ್ತಾಯ

ಹುಬ್ಬಳ್ಳಿ : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಆಕೆಯ ಪ್ರಿಯಕರ ಬರ್ಬರ ಹತ್ಯೆಗೈದಿದ್ದ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇಂದು ಅಂಬಿಗೇರ ಚೌಡಯ್ಯ ಪೀಠದ ಶಾಂತಭೀಷ್ಮ ಶ್ರೀಗಳು ಮಾತನಾಡಿ ಉತ್ತರ ಪ್ರದೇಶದ ಸಿಎಂ ಯೋಗಿ…

ಎಸೆಸ್ಸೆಲ್ಸಿ ಪರೀಕ್ಷೆಗೆ ಗ್ರೇಸ್ ಅಂಕ ನೀಡಿದ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ: ಸರ್ಕಾರದ ನಿರ್ಧಾರಕ್ಕೆ ಸುನಿಲ್ ಆಕ್ರೋಶ

ಬೆಂಗಳೂರು:ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ, ಗ್ರೇಸ್ ಅಂಕಗಳನ್ನು ನೀಡಲು…

ದೇವಸ್ಥಾನ, ಚರ್ಚ್’ಗಳ ಉದ್ಘಾಟನೆಗೆ ಹೋಗುವುದಕ್ಕಿಂತ ಶಸ್ತ್ರಾಸ್ತ್ರ ಉತ್ಪಾದನಾ ಕಂಪನಿಗಳಿಗೆ ಹೋಗಬೇಕು: ಇಸ್ಲಾಂ ಧರ್ಮ ಬೋಧಕ ಝಾಕೀರ್ ನಾಯ್ಕ್ ವಿವಾದಿತ ಹೇಳಿಕೆ

ನವದೆಹಲಿ:ಪ್ರಚೋದನಾತ್ಮಕ ಭಾಷಣಗಳಿಂದ ಉಗ್ರವಾದಕ್ಕೆ ಬೆಂಬಲ ನೀಡುತ್ತಿದ್ದ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾನೆ, ದೇವಾಲಯ ಅಥವಾ ಚರ್ಚ್ ನಿರ್ಮಿಸುವುದು ಹೆಚ್ಚು ಪಾಪ ಮತ್ತು ಅವರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದು ಕೂಡ ತಪ್ಪು,ಮುಸ್ಲಿಮರು ಅಂತಹ ಕೆಲಸವನ್ನು ಮಾಡುವ ಬದಲು, ಭಯೋತ್ಪಾದಕರಿಗೆ…

ತ್ರಿವಳಿ ತಲಾಖ್‌ನಿಂದ ಬೇಸತ್ತ ಮುಸ್ಲಿಂ ಮಹಿಳೆ: ಹಿಂದೂ ಯುವಕನೊಂದಿಗೆ ಮದುವೆ!

ಮಥುರಾ: ಇಸ್ಲಾಂ ಧರ್ಮದ ಮಹಿಳೆಯೊಬ್ಬರು ಮದುವೆಯಾಗಿ ತ್ರಿವಳಿ ತಲಾಖ್ ಪಡೆದ ನಂತರ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ. ಹಿಂದೂ ಧರ್ಮದ ಯುವಕನನ್ನು ಮದುವೆಯಾಗಿದ್ದಾರೆ. ಮದುವೆಯಲ್ಲಿ ಎಲ್ಲಾ ಹಿಂದೂ ಸಂಪ್ರದಾಯಗಳನ್ನು ಅನುಸರಿಸಲಾಗಿದೆ ಎಂದು ತಿಳಿದುಬಂದಿದೆ. ರುಬಿನಾ ಎಂಬ ಮೂಲ ಹೆಸರನ್ನು ಹೊಂದಿದ್ದ ಮಹಿಳೆ ಸಂಗಾತಿಯಿಂದ…

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ: ಸಿಎಂ ಸಿದ್ಧರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪತ್ರಕರ್ತರ ನಿಯೋಗ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹು ದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಕುರಿತಂತೆ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾತು ಕೊಟ್ಟಂತೆ ಈ‌ ವರ್ಷದ ಬಜೆಟ್ ನಲ್ಲಿ…

ಮದುವೆಗೆ ಸಂಭ್ರಮದಲ್ಲಿ ಮಲಗಿದ್ದ ಮಗುವನ್ನು ಕಾರಿನಲ್ಲೇ ಮರೆತ ದಂಪತಿ: ನರಳಿ ಪ್ರಾಣಬಿಟ್ಟ ಕಂದಮ್ಮ!

ಕೋಟಾ (ರಾಜಸ್ಥಾನ): ಮದುವೆಗೆಂದು ಮಕ್ಕಳ ಜತೆ ಹೊರಟ್ಟಿದ್ದ ದಂಪತಿ ತಮ್ಮ ಮೂರು ವರ್ಷದ ಪುಟ್ಟ ಮಗುವನ್ನು ಕಾರಿನಲ್ಲೇ ಮರೆತು ಮಂಟಪಕ್ಕೆ ಹೋಗಿದ್ದು,ಇತ್ತ ಮಗು ಕಾರಿನಲ್ಲೇ ಉಸಿರುಗಟ್ಟಿ ಮೃತಪಟ್ಟ ಹೃದಯವಿದ್ರಾವಕ ಘಟನೆ ರಾಜಸ್ಥಾನದ ಕೋಟಾ ಎಂಬಲ್ಲಿ ನಡೆದಿದೆ. ಪ್ರದೀಪ್ ನಾಗರ್ ಆತನ ಪತ್ನಿ…

ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಕರ್ತವ್ಯಲೋಪ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ಹುಬ್ಬಳ್ಳಿಯ ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣದ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಕರ್ತವ್ಯ ಲೋಪವೂ ಇತ್ತೆಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ…

ಶಾಸಕರಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ: ಆಡಳಿತದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಸುನೀಲ್ ಕುಮಾರ್ ಆರೋಪ

ಬೆಂಗಳೂರು: ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳ್ಳಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್, ಕಳೆದ ಒಂದು ವರ್ಷದಲ್ಲಿ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ…