ಉಡುಪಿಯಲ್ಲಿ ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಉತ್ತರ ಪ್ರದೇಶದ ಮೂಲದ ಇಬ್ಬರ ಬಂಧನ
ಉಡುಪಿ: ಮಲ್ಪೆಯಲ್ಲಿನ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶ ಮೂಲದ ಇಬ್ಬರು ಕಾರ್ಮಿಕರನ್ನು ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಆರೋಪದ ಮೇರೆಗೆ ಉಡುಪಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ.…
