ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವೇತನದಲ್ಲಿ ಹೆಚ್ಚಳ: ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ
ಬೆಂಗಳೂರು,ಮಾ.18: ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ಹಾಗೂ ಅಂಗನವಾಡಿ ಸಹಾಯಕಿಯರಿಗೆ 750ರೂ ಗೌರವಧನ ಹೆಚ್ಚಳ ಮಾಡಲಾಗಿದೆ, ಮುಂದಿನ ದಿನಗಳಲ್ಲಿ ಕಾರ್ಯಕರ್ತೆಯರ ವೇತನವನ್ನು ಪರಿಷ್ಕರಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
