Category: ರಾಜ್ಯ

ಮಂಗಳೂರು: ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ; 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ವಶಕ್ಕೆ

ಮಂಗಳೂರು: ಕರ್ನಾಟಕದ ವಿವಿಧಡೆ ಡಗ್ಸ್ ಸರಬರಾಜು ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಆರೋಪಿಯಿಂದ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಸಿಬಿ ಪೊಲೀಸರು ವಾರದ ಹಿಂದೆ ಹೈದರ್ ಅಲಿ ಎಂಬಾತನನ್ನು ವಶಕ್ಕೆ ಪಡೆದಿದ್ದರು.…

ತಲೆಕೆಳಗಾದ ಚುನಾವಣಾ ಸಮೀಕ್ಷೆ ಲೆಕ್ಕಾಚಾರ: ಹರ್ಯಾಣದಲ್ಲಿ ಬಿಜೆಪಿ ಕಾಂಗ್ರೆಸ್ ಸಮಬಲದ ಹೋರಾಟ

ನವದೆಹಲಿ: ಹರ್ಯಾಣ ಹಾಗೂ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯವು ಈಗಾಗಲೇ ಆರಂಭವಾಗಿದ್ದು, ಹರ್ಯಾಣದಲ್ಲಿ ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್‌ಗೆ ಇದೀಗ ಮತ್ತೆ ಹಿನ್ನಡೆಯಾಗಿದ್ದು ಬಿಜೆಪಿಯು ಕಾಂಗ್ರೆಸ್‌ಗೆ ಸಮಬಲದ ಹೋರಾಟ ನೀಡಿ ಮುನ್ನಡೆ ಸಾಧಿಸಿದೆ. ಆ…

ಮತ್ತೆ ಚುರುಕು ಪಡೆದ ಬಿಟ್ ಕಾಯಿನ್ ಹಗರಣ : ಡಿವೈಎಸ್ಪಿ ಶ್ರೀಧರ್ ಪೂಜಾರ್ ಬಂಧಿಸಿದ ಎಸ್‌ಐಟಿ

ಬೆಂಗಳೂರು : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣದ ತನಿಖೆ ಇದೀಗ ಮತ್ತೆ ಚುರುಕು ಪಡೆದುಕೊಂಡಿದ್ದು, ಈ ಕುರಿತು ಎಸ್ ಐಟಿ ಅಧಿಕಾರಿಗಳು ಡಿವೈಎಸ್”ಪಿ ಶ್ರೀಧರ್ ಅವರನ್ನು ಬಂಧಿಸಿದೆ.ಕಾಟನ್ ಪೇಟೆ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಹಿನ್ನೆಲೆಯಲ್ಲಿ ಇದೀಗ ಡಿವೈಎಸ್…

ಬಿಜೆಪಿ ಸೇರಲ್ಲ, ಹೊಸ ಸಂಘಟನೆ ಕಟ್ಟಲು ನಿರ್ಧಾರ: ಬಾಗಲಕೋಟೆಯಲ್ಲಿ ಹೆಸರು ಘೋಷಣೆ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪೋಟಕ ಹೇಳಿಕೆ!

ಹುಬ್ಬಳ್ಳಿ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪುತ್ರ ಕೆ.ಇ.ಕಾಂತೇಶ್?ಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಹೀನಾಯವಾಗಿ ಸೋತಿದ್ದ ಬಿಜೆಪಿ ಉಚ್ಚಾಟಿತ ಮುಖಂಡ ಕೆ.ಎಸ್.ಈಶ್ವರಪ್ಪ ಇದೀಗ ಹೊಸ ಪಕ್ಷ ಕಟ್ಟುವ ಕುರಿತು ಸುಳಿವು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ…

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ: ಸತತ 28ಗಂಟೆಗಳ ಕಾರ್ಯಾಚರಣೆ ಬಳಿಕ ಶವ ಪತ್ತೆ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ…

ಮುದ್ರಾಡಿ: ಬಲ್ಲಾಡಿಯಲ್ಲಿ ಮೇಘಸ್ಫೋಟದಿಂದ ಪ್ರವಾಹ: ನೆರೆ ನೀರಿನಲ್ಲಿ ಕೊಚ್ಚಿಹೋದ ವೃದ್ಧೆಯ ಶವ ಪತ್ತೆ

ಹೆಬ್ರಿ: ಮುದ್ರಾಡಿ ಗ್ರಾಮದ ಕಬ್ಬಿನಾಲೆ ಸಮೀಪದ ಬಲ್ಲಾಡಿ ಎಂಬಲ್ಲಿ ನಿನ್ನೆ ಸಂಭವಿಸಿದ ಭೀಕರ ಮೇಘಸ್ಫೋಟದಿಂದ ಉಂಟಾದ ಪ್ರವಾಹದಲ್ಲಿ ಕಬ್ಬಿನಾಲೆಯ ವೃದ್ದೆಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದು ಅವರ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ. ಚಂದ್ರಾಗೌಡ್ತಿ (85) ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ…

ಬಗರ್‌ಹುಕುಂ ಅರ್ಜಿಗಳ ವಿಲೇವಾರಿಗೆ ಎರಡು ತಿಂಗಳ ಗಡುವು: ತಹಸೀಲ್ದಾರ್‌ಗಳಿಗೆ ಕೃಷ್ಣ ಬೈರೇಗೌಡ ಎಚ್ಚರಿಕೆ

ಬೆಂಗಳೂರು: ರಾಜ್ಯಾದ್ಯಂತ ಬಗರ್‌ಹುಕುಂ ಅರ್ಜಿಗಳ ವಿಲೇವಾರಿಗೆ ಎರಡು ತಿಂಗಳ ಗಡುವು ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸದ ತಹಸೀಲ್ದಾರ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ…

ಗಂಗೊಳ್ಳಿ ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ದೇವಸ್ಥಾನದ ಅರ್ಚಕ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಉಡುಪಿ: ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ…

ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ನಕಲಿ ಫೇಸ್’ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ: ಸೈಬರ್ ಠಾಣೆಗೆ ದೂರು

ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್’ಬುಕ್ ನಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ಸಂಸದರ ವಕೀಲರಾದ ಶ್ಯಾಮಸುಂದರ…

ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2024-25 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆದುರಾಗ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ 2024-2025 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರೌಢ…