ಅಂಬೇಡ್ಕರ್ ಅವರನ್ನು ಸೋಲಿಸಿ ಅವಮಾನ ಮಾಡಿದವರು ಸಂವಿಧಾನದ ಬಗ್ಗೆ ಮಾತಾಡ್ತಾರೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಾಗ್ದಾಳಿ
ಹಾವೇರಿ: ಸ್ವಾತಂತ್ರ್ಯ ಹೋರಾಟದಲ್ಲಿ ದಲಿತರ ಪಾತ್ರ ಬಹಳ ದೊಡ್ಡದಿದೆ. ಯಾವಾಗ ದಲಿತರು ಹಿಂದುಳಿದವರು ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರೋ ಬ್ರಿಟೀಷರು ತಮಗೆ ಉಳಿಗಾಲವಿಲ್ಲ ಎಂದು ತೀರ್ಮಾನಿಸಿದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ…
