ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಕ್ಕೆ `ಇ-ಖಾತಾ’ ಕಡ್ಡಾಯ
ಬೆಂಗಳೂರು: ಕರ್ನಾಟಕ ಸರ್ಕಾರ ಅಕ್ಟೋಬರ್ ತಿಂಗಳಿನಿಂದಲೇ ಜಾರಿಗೆ ಬರುವಂತೆ ಆಸ್ತಿಗಳ ನೋಂದಣಿಯಲ್ಲಿ ಮಹತ್ವದ ಬದಲಾವಣೆ ಮಾಡಲಿದೆ. ಈಗಾಗಲೇ ಕಂದಾಯ ಇಲಾಖೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಈಗಾಗಲೇ ಸಂಯೋಜಿಸಲಾಗಿರುವ ಈ ಆಸ್ತಿ ತಂತ್ರಾಂಶವನ್ನು ಇತರೆ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸುವ…
