Category: ರಾಜ್ಯ

ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆಗೆ ಮಣಿದ ಸರ್ಕಾರ: ವಿಎ ಗಳಿಗೆ ಟ್ಯಾಬ್ ನೀಡಲು ನಿರ್ಧಾರ: ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ

ಬೆಂಗಳೂರು: ಕಚೇರಿ ಕೆಲಸಗಳಿಗೆ ಟ್ಯಾಬ್ ಸಹಿತ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಮ ಆಡಳಿತಾಧಿಕಾರಿಗಳು ನಡೆಸಿದ ಪ್ರತಿಭಟನೆಗೆ ಫಲ ಸಿಕ್ಕಂತಾಗಿದೆ ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಎಲ್ಲಾ VAO ಗಳಿಗೆ ಟ್ಯಾಬ್ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಘೋಷಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ…

ನಾನು ಜಗ್ಗಲ್ಲ, ಬಗ್ಗಲ್ಲ ಎಂದ ಸಿದ್ದರಾಮಯ್ಯ ರಾತ್ರೋರಾತ್ರಿ ಸೈಟ್ ವಾಪಾಸ್ ಮಾಡುವ ನಿರ್ಧಾರ ಯಾಕೆ ಮಾಡಿದ್ರು: ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ಸಿಲುಕಿ ಸಿಎಂ ಸಿದ್ಧರಾಮಯ್ಯ ಒದ್ದಾಡುತ್ತಿದ್ದು, ಹಗರಣದ ನೈತಿಕ ಹೊಣೆಹೊತ್ತು ಸಿಎಂ ಸ್ಥಾನಕ್ಕೆ ಒತ್ತಡ ಹೆಚ್ಚಾದರೂ ಇದಕ್ಕೆಲ್ಲಾ ನಾನು ಜಗ್ಗಲ್ಲ, ಬಗ್ಗಲ್ಲ, ಇದೆಲ್ಲಾ ರಾಜಕೀಯ ವಿರೋಧಿಗಳ ಪಿತೂರಿ ಎನ್ನುವ ಆರೋಪ ಮಾಡುತ್ತಿರುವ ಸಿಎಂ ರಾತ್ರೋರಾತ್ರಿ ಯಾರ…

ಸದ್ಯಕ್ಕಿಲ್ಲ ಜಿ.ಪಂ,ತಾ.ಪಂ ಚುನಾವಣೆ: ಚುನಾವಣಾ ಆಯೋಗದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಒಂದು ತಿಂಗಳು ಮುಂದೂಡಿದ್ದು, ಇದರಿಂದ ಸದ್ಯದಲ್ಲೇ ಚುನಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ…

ಮುಡಾ ಅಕ್ರಮ ನಿವೇಶನ ಪ್ರಕರಣ: 14 ಸೈಟ್’ಗಳನ್ನು ಹಿಂತಿರುಗಿಸುವುದಾಗಿ ಮುಡಾಗೆ ಸಿಎಂ ಪತ್ನಿ ಪತ್ರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಲೋಕಾಯುಕ್ತ, ಇಡಿ ದೂರು ದಾಖಲಿಸಿದ ಬೆನ್ನಲ್ಲೇ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು 14 ಸೈಟ್​ಗಳ ಕ್ರಯ ಪತ್ರ ಹಿಂದಿರುಗಿಸುವುದಾಗಿ ಮುಡಾಗೆ ಪತ್ರ ಬರೆದಿದ್ದಾರೆ. ಮೈಸೂರಿನ…

ಸಂಕಷ್ಟ ಎದುರಾದಾಗ ಜಾತಿ ಗಣತಿ ವರದಿ ಜಾರಿ ಪ್ರಸ್ತಾಪ: ಭ್ರಷ್ಟಾಚಾರ ಪ್ರಕರಣವನ್ನು ಬೇರೆಡೆ ಸೆಳೆಯುವ ತಂತ್ರ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ವಾಗ್ದಾಳಿ

ಬೆಂಗಳೂರು :ರಾಜಕೀಯವಾಗಿ ಸಂಕಷ್ಟ ಎದುರಾದಾಗಲೆಲ್ಲ ಜಾತಿ ಗಣತಿ ವರದಿ ಜಾರಿ ವಿಚಾರ ಪ್ಸ್ತಾಪಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದ ದಾರಿ ತಪ್ಪಿಸಿವುದು ಸಿಎಂ‌ ಸಿದ್ದರಾಮಯ್ಯ ಅವರಿಗೆ ಚಟವಾಗಿ ಬಿಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.…

ಮೋಸ್ಟ್ ವಾಂಟೆಡ್‌ ನಕ್ಸಲ್ ವಿಕ್ರಮ್ ಗೌಡ ಸಹಿತ 6 ಜನ ನಕ್ಸಲೀಯರು ಶರಣಾಗತಿಗೆ ಸಿದ್ಧತೆ:ಸಂಘರ್ಷದಿಂದ ಶಾಂತಿಯತ್ತ ಪಶ್ಚಿಮ ಘಟ್ಟದ ತಪ್ಪಲು

ವಿಶೇಷ ವರದಿ: Krishna M Naik ಕಾರ್ಕಳ:ಕಳೆದ ಎರಡು ದಶಕಗಳಿಂದ ಕೇರಳ ಹಾಗೂ ಕರ್ನಾಟಕ ಸರ್ಕಾರಗಳು ಹಾಗೂ ಪೊಲೀಸ್ ಇಲಾಖೆಯ ನಿದ್ದೆಗೆಡಿಸಿದ್ದ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಮ್ ಗೌಡ ಸಹಿತ 6 ಮಂದಿ ನಕ್ಸಲರು ಶರಣಾಗತಿಗೆ…

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ ಆರೋಪ : ಪರೀಕ್ಷೆ ಬರೆದ ಅಭ್ಯರ್ಥಿಯಿಂದ ದೂರು

ಬೀದರ್ :ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಭಾನುವಾರ ರಾಜ್ಯಾದ್ಯಂತ ನಡೆದ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಬೀದರ್ ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಾಧಿಕಾರಕ್ಕೆ ದೂರು ನೀಡಿದ್ದಾನೆ. ಪರೀಕ್ಷೆ…

ಮುಡಾ ಅಕ್ರಮ ನಿವೇಶನ ಪ್ರಕರಣ : ಸಿದ್ದರಾಮಯ್ಯ ವಿರುದ್ಧ ಕೆಲ ಸಂಪುಟ ಸಚಿವರ ಅಸಮಧಾನ!

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿ ನಡೆದಿದೆ ಎನ್ನಲಾಗಿರುವ ಮುಡಾ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಆರೋಪ ಕೇಳಿಬಂದಿದ್ದು, ಸಿಎಂ ಸಿದ್ದರಾಮಯ್ಯ ,ಅವರ ಪತ್ನಿ ಪಾರ್ವತಿ, ಭಾಮೈದ ಸೇರಿದಂತೆ ಹಲವರ ವಿರುದ್ಧ ಈಗಾಗಲೇ ಲೋಕಾಯುಕ್ತ ಪೊಲೀಸರು ಎಫ್‌ಐಆರ್…

ಚುನಾವಣಾ ಬಾಂಡ್ ಪ್ರಕರಣ:ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಸಹಿತ ಬಿಜೆಪಿ ಮುಖಂಡರ ವಿರುದ್ಧ ‘FIR’ ದಾಖಲು

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಹಣ ಪಡೆದ ಆರೋಪದಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಅನ್ವಯ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ತಿಲಕ್ ನಗರದಲ್ಲಿ ಆದರ್ಶ್ ಎಂಬುವರು…

ರೈತರು ಸಂಪೂರ್ಣ, ಕನಿಷ್ಠ ದಾಖಲೆ ಹೊಂದಿದ್ದರೂ “ದರ್ಖಾಸ್ತು ಪೋಡಿ” ವಿತರಣೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ

ಬೆಂಗಳೂರು: ರೈತರ ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕಂದಾಯ ಇಲಾಖೆ ಮುಂದಾಗಿದ್ದು, ಸಂಪೂರ್ಣ ಹಾಗೂ ಕನಿಷ್ಟ ದಾಖಲೆ ಹೊಂದಿರುವ ರೈತರಿಗೆ ಮುಂದಿನ ಎರಡು-ಮೂರು ವರ್ಷದಲ್ಲಿ ಖಚಿತವಾಗಿ ದರ್ಖಾಸ್ತು ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದ್ದಾರೆ.…