ಕೇಂದ್ರದ ಬರ ಪರಿಹಾರದಲ್ಲಿ ಬಿಜೆಪಿಯಿಂದ ಕರ್ನಾಟಕಕ್ಕೆ ಅನ್ಯಾಯ: ಸಿಎಂ-ಡಿಸಿಎಂ ಸೇರಿ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ
ಬೆಂಗಳೂರು: ಬರ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ ರಾಜ್ಯದ ಬೇಡಿಕೆಗೆ ಸ್ಪಂದಿಸಸ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ಇದು ಆನೆಯ ಹೊಟ್ಟೆಗೆ…
