Category: ರಾಜ್ಯ

ನಾಮಪತ್ರ ಹಿಂಪಡೆಯದ ಈಶ್ವರಪ್ಪಗೆ ಬಿಸಿಮುಟ್ಟಿಸಿದ  ಬಿಜೆಪಿ! ಮುಂದಿನ 6 ವರ್ಷಗಳ ಅವಧಿಗೆ ಬಿಜೆಪಿಯಿಂದ ಗೇಟ್’ಪಾಸ್

ಬೆಂಗಳೂರು:ಬಿಜೆಪಿ ವಿರುದ್ಧ ಬಂಡಾಯ ಸ್ಪರ್ಧಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕ ಮುಂದಿನ 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಆದೇಶಿಸಿದೆ. ತನ್ನ ಪುತ್ರ ಕಾಂತೇಶ್’ಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎನ್ನುವ ಕಾರಣಕ್ಕಾಗಿ ಕೆರಳಿದ ಬಿಜೆಪಿ ಮುಖಂಡ ಕೆ.ಎಸ್…

ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಸೂರತ್ ನಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ! ಚುನಾವಣೆಗೂ ಮುನ್ನವೇ ಗೆಲುವಿನ ಖಾತೆ ತೆರೆದ ಎನ್’ಡಿಎ

ನವದೆಹಲಿ:ಲೋಕಸಭಾ ಚುನಾವಣೆ ನಡೆಯುವ ಮುನ್ನವೇ ಬಿಜೆಪಿ ಗೆಲುವಿನ ಮೊದಲ ಖಾತೆ ತೆರೆದಿದೆ. ಗುಜರಾತಿನ ಸೂರತ್ ಲೋಕಸಭಾ ಸ್ಥಾನವನ್ನು ಸ್ಪರ್ಧೆಯಿಲ್ಲದೇ ಬಿಜೆಪಿ ಗೆದ್ದು ತನ್ನ ಮೊದಲ ಗೆಲುವನ್ನು ದಾಖಲಿಸಿದೆ. ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ನಂತರ ಮುಖೇಶ್ ದಲಾಲ್ ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್…

ನೇಹಾ ಹತ್ಯೆ ಪ್ರಕರಣ ತನಿಖೆಯಲ್ಲಿ ರಾಜ್ಯ ಪೊಲೀಸರು ಅಸಮರ್ಥರಾಗಿದ್ದು ತನಿಖೆಯನ್ನು ಸಿಬಿಐ ಗೆ ವಹಿಸಿ :ರಾಜ್ಯ ಸರ್ಕಾರಕ್ಕೆ ಜೆಪಿ ನಡ್ಡಾ ಆಗ್ರಹ

ಹುಬ್ಬಳ್ಳಿ : ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಹುಬ್ಬಳ್ಳಿ ನಗರದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಆಗ್ರಹಿಸಿದರು. ಅವರು ಭಾನುವಾರ ಹುಬ್ಬಳ್ಳಿಗೆ ಭೇಟಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನೇಹಾ ಹತ್ಯೆ…

ಬೆಲೆ ಏರಿಕೆ, GST ಹೊರೆ,ನಿರುದ್ಯೋಗ ಇದು ಮೋದಿಯವರ ನಿಜವಾದ ಗ್ಯಾರಂಟಿ: ಡಿ.ಕೆ. ಸುರೇಶ್ ವಾಗ್ಧಾಳಿ

ಬೆಂಗಳೂರು: ವಿಪರೀತ ಬೆಲೆ ಏರಿಕೆ, GST ಹೊರೆ, ನಿರುದ್ಯೋಗ,ತೈಲ ಬೆಲೆ ಹೆಚ್ಚಳ ಮೊದಲಾದವುಗಳೇ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಗ್ಯಾರಂಟಿ ಎಂದು ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ ಗ್ರಾಮಾಂತರ ಕ್ಷೇತ್ರ…

ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಬಿಜೆಪಿ ಕರೆ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ…

ಇಂದು ಸಂಜೆ 7 ಗಂಟೆಯಿಂದ ಝಿ ಕನ್ನಡ ಡ್ರಾಮಾ ಜೂನಿಯರ್ಸ್ ಫೈನಲ್: ವಿಶಿಷ್ಟ ಬಾಲ ಪ್ರತಿಭೆ ರಿಷಿಕಾ ಕುಂದೇಶ್ವರ ಫೈನಲ್ ಗೆ ಎಂಟ್ರಿ!

ಮಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌-5ರ ರಿಯಾಲಿಟಿ ಶೋದಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ…

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಮಾಜಿಕ ಜಾಲತಾಣದ ಪ್ರಭಾವಿಗಳಿಗೆ ಹಣ ನೀಡಿದ್ದಾರೆ ಎಂಬ ಆರೋಪದ ಮೇಲೆ ಕೆಪಿಸಿಸಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕರ್ನಾಟಕ ಮುಖ್ಯ…

ಬೆಳಗಾವಿಯ ಸವದತ್ತಿಯಲ್ಲಿ ಬೆದರಿಕೆ ಹಾಕಿ ಮತಾಂತರಕ್ಕೆ ಯತ್ನ : ದಂಪತಿ ಬಂಧನ: ಲವ್ ಜಿಹಾದ್ ಆರೋಪ!

ಬೆಳಗಾವಿ : ಬೆಳಗಾವಿಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಹಿಂದೂ ಮಹಿಳೆಯನ್ನು ಪುಸಲಾಯಸಿ ಆಕೆಯೊಂದಿಗೆ ಪ್ರೀತಿ ನಾಟಕವಾಡಿ, ಲೈಂಗಿಕವಾಗಿ ಬಳಸಿಕೊಂಡು, ಅಶ್ಲೀಲ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಮತಾಂತರಕ್ಕೆ ಒತ್ತಾಯಿಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮುಸ್ಲಿಂ ದಂಪತಿಯನ್ನು…

ಈ ಚುನಾವಣೆಯಲ್ಲಿ ಬಿಜೆಪಿ 150ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನವದೆಹಲಿ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 150 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ಇಂದು ಭಾಗಲ್ಪುರದಲ್ಲಿ ಬೃಹತ್ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ಬಿಜೆಪಿಯವರು 400ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ…

ಯುವತಿಗೆ ನ್ಯಾಯ ಕೇಳಿದ ಸಂಘಟನೆ ವಿರುದ್ಧವೇ ಪ್ರಕರಣ ದಾಖಲು: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಆಕ್ರೋಶ

ಕಾರ್ಕಳ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ರಾವಣ ಸರಕಾರ.ಹುಬ್ಬಳ್ಳಿಯಲ್ಲಿ ಮತಾಂಧನಿಂದ ಹಿಂದೂ ಯುವತಿಯ ಬರ್ಬರ ಹತ್ಯೆ ಖಂಡಿಸಿ ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿದ ಎಬಿವಿಪಿ ವಿರುದ್ದ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿರುವುದಕ್ಕೆ ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕಿಡಿಕಾರಿದ್ದಾರೆ.…