ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ :ಕಾಮಗಾರಿ ನಡೆಸದೇ ಕೋಟ್ಯಾಂತರ ಹಣ ಪಡೆದ ಆರೋಪ
ಬೆಂಗಳೂರು: ಈಗಾಗಲೇ ದಲಿತ ವ್ಯಕ್ತಿಗೆ ನಿಂದನೆ ಹಾಗೂ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಕುರಿತಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್ಐಟಿ ವಶದಲ್ಲಿದ್ದು ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದೀಗ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು…
