Category: ರಾಜ್ಯ

ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಅವರು ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ನೇಹಾ ಕೊಲೆ ಕೃತ್ಯ ಖಂಡನೀಯ. ಈ ಕುರಿತು ತನಿಖೆ ನಡೆಸಲಾಗುತ್ತದೆ ಎಂದರು. ನೇಹಾ ಹತ್ಯೆ…

ಪ್ರಧಾನಿ ಮೋದಿಗೆ ಜಿಂದಾಬಾದ್ ಕೂಗುವವರು ಅಪ್ಪನಿಗೆ ಹುಟ್ಟಿಲ್ಲ: ನಿವೃತ್ತ ಪ್ರಾಧ್ಯಾಪಕ ಮಹೇಶ್ಚಂದ್ರಗುರು ವಿವಾದಾತ್ಮಕ ಹೇಳಿಕೆ

ಮಂಡ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪರವಾಗಿ ಘೋಷಣೆ ಕೂಗುವವರು ಅಪ್ಪನಿಗೆ ಹುಟ್ಟಿದವರಲ್ಲ. ಈ ಹೇಳಿಕೆಯನ್ನು ಬಹಿರಂಗವಾಗಿಯೇ ಹೇಳುತ್ತೇನೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್ಚಂದ್ರಗುರು ವಿವಾದಿತ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ತಾಕತ್ತಿದ್ರೆ ಸಂವಿಧಾನ ಬದಲಿಸಲು ಕೈ ಹಾಕಲಿ,…

ದೇಶದಲ್ಲಿ ಶೌಚಾಲಯಗಳನ್ನು ನಿರ್ಮಿಸಿ ಚೊಂಬುಮುಕ್ತಗೊಳಿಸಿರುವುದೇ ನರೇಂದ್ರ ಮೋದಿ: ಕಾಂಗ್ರೆಸ್ ಚೊಂಬು ಜಾಹೀರಾತಿಗೆ ಕೋಟ ತಿರುಗೇಟು

ಕಾರ್ಕಳ: ನರೇಂದ್ರ ಮೋದಿ ಪ್ರಧಾನಿಯಾಗುವ ಮೊದಲು ದೇಶದಲ್ಲಿ ಬೆಳಗಿನ ಜಾವ ಬಹಿರ್ದೆಸೆಗೆ ಚೆಂಬು ಹಿಡಿದು ಬಯಲಿಗೆ ಹೋಗುವ ಅನಿವಾರ್ಯತೆ ಇತ್ತು.ಮೋದಿಯವರು ಅಧಿಕಾರಕ್ಕೆ ಬಂದ ತಕ್ಷಣವೇ 12 ಸಾವಿರ ಶೌಚಾಲಯಗಳನ್ನು ನಿರ್ಮಿಸಿ ಬಯಲು ಶೌಚಾಲಯಕ್ಕೆ ಮುಕ್ತಿ ಕೊಡಿಸಿದ್ದೇ ಮೋದಿ ಸರಕಾರ ಎಂದು ಕೋಟ…

ಕನಸಲ್ಲೂ ಕೂಡ ಗ್ಯಾರಂಟಿ ಯೋಜನೆಗಳು ರದ್ದಾಗದು: ಗ್ಯಾರಂಟಿ ಯೋಜನೆಗಳ ಕುರಿತು ವಿಪಕ್ಷಗಳ ಟೀಕೆಗೆ ಡಿಕೆ ಶಿವಕುಮಾರ್ ತಿರುಗೇಟು

ಹಾಸನ : ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು…

ದಿನಪತ್ರಿಕೆಗಳಲ್ಲಿ ಕಾಂಗ್ರೆಸ್ ಜಾಹೀರಾತು ವಿವಾದ: ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು:ಲೋಕಸಭಾ ಅಖಾಡ ರಂಗುಪಡೆದುಕೊಳ್ಳುತ್ತಿದ್ದುಇತ್ತ ರಾಜಕೀಯ ಪಕ್ಷಗಳ ಮಾತಿನ ಸಮರ ಜೋರಾಗಿದೆ‌. ಬಿಜೆಪಿ ವಿರುದ್ಧ ಜಾಹೀರಾತಿನ ಮೂಲಕ ತಿವಿದ ಕಾಂಗ್ರೆಸ್ ಗೆ ಬಿಜೆಪಿ ಇದಿರೇಟು ನೀಡಿದೆ. ಇಂದಿನ ಕನ್ನಡ ಮತ್ತು ಇಂಗ್ಲಿಷ್ ದಿನ ಪತ್ರಿಕೆಗಳ ಮುಖಪುಟದಲ್ಲಿ ಕರ್ನಾಟಕಕ್ಕೆ ಮೋದಿ ಕೊಡುಗೆ ಚೊಂಬು ಎಂಬ…

ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ (ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್​ ಮೋಹನ್ ಮತ್ತು ಬೆಂಗಳೂರು ಪೊಲೀಸ್…

ಮಹಿಳೆಯರ ಕುರಿತು ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ಪ್ರಕರಣ: ರಾಜ್ಯ ಮಹಿಳಾ ಆಯೋಗದ ನೋಟಿಸ್ ಗೆ ಹೈಕೋರ್ಟ್ ತಡೆ!: ಎಚ್’ಡಿಕೆಗೆ ಬಿಗ್ ರಿಲೀಫ್

ಬೆಂಗಳೂರು : ಗ್ಯಾರಂಟಿ ಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆಗೆ ರಾಜ್ಯ ಮಹಿಳಾ ಆಯೋಗ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ನೋಟಿಸ್ ನೀಡಿತ್ತು.ಈ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದ್ದು, ಮಾಜಿ ಸಿಎಂ ಎಚ್ ಡಿ…

ಇವಿಎಂ-ವಿವಿಪ್ಯಾಟ್ ಪರಿಶೀಲನೆ ಪ್ರಕ್ರಿಯೆ ಕುರಿತು ಮಾಹಿತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ನಡೆದ ಅಣಕು ಮತದಾನದ ಸಂದರ್ಭದಲ್ಲಿ ವಕೀಲ ಪ್ರಶಾಂತ್ ಭೂಷಣ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ನಾಲ್ಕು ವಿದ್ಯುನ್ಮಾನ ಮತಯಂತ್ರಗಳು ಬಿಜೆಪಿಗೆ ಒಂದು ಹೆಚ್ಚುವರಿ ಮತವನ್ನು ದಾಖಲಿಸಿದೆ ಎಂಬ ಹೇಳಿಕೆಯ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಚುನಾವಣಾ…

ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಯುವಕರ ಮೇಲೆ ಹಲ್ಲೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಮೂವರು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವೇ ಕಾರಣ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಕೇಂದ್ರ ಕೃಷಿ ಮತ್ತು…

ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಎಡವಟ್ಟು!: ‘ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್’ ಎಂದು ಸಂಭೋದನೆ

ಕೋಲಾರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ತೊಡಗಿದೆ. ಮಂಡ್ಯ ಬಳಿಕ, ಕೋಲಾರದಲ್ಲಿ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆಯಲ್ಲಿ ರಾಹುಲ್ ಗಾಂಧಿಯವರು ಎಡವಟ್ಟು ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್…