Category: ರಾಜ್ಯ

ಮತಯಂತ್ರಗಳನ್ನು ತಿರುಚದಿದ್ದರೆ ಬಿಜೆಪಿಗೆ 180 ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ

ಸಹರಾನ್ಪುರ :ಪ್ರತೀ ಬಾರಿ ಚುನಾವಣೆಗಳು ನಡೆದಾಗ ಕಾಂಗ್ರೆಸ್ ಮತಯಂತ್ರಗಳ ವಿಶ್ವಾಸಾರ್ಹತೆಯ ಕುರಿತು ನಿರಂತರ ಆರೋಪ ಮಾಡುತ್ತಲೇ ಬರುತ್ತಿತ್ತು. ಇದೀಗ ಮತ್ತೆ ಕಾಂಗ್ರೆಸ್ ಇದೇ ಆರೋಪ ಮಾಡಿದೆ. ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ,ಮತಯಂತ್ರಗಳನ್ನು…

ಮಂಡ್ಯದಲ್ಲಿ ಮಗ ಸೋತ ಬಳಿಕ ಮತ್ತೆ ಬಂದಿರುವ ಕುಮಾರಸ್ವಾಮಿಯನ್ನೂ ಸೋಲಿಸಿ ಮನೆಗೆ ಕಳುಹಿಸಿ: ಸಿಎಂ ಸಿದ್ದರಾಮಯ್ಯ

ಮಂಡ್ಯ : ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಅವರ ಮಗನನ್ನ ನಿಲ್ಲಿಸಿದ್ದರು. ಆದರೆ, ಮಂಡ್ಯದಲ್ಲಿ ಸುಮಲತಾ ವಿರುದ್ಧ ಅವರ ಮಗ ಸೋತರು. ಈಗ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಿದ್ದಾರೆ. ಅವರನ್ನ ಸೋಲಿಸಿ ಮನೆಗೆ ಕಳುಹಿಸಬೇಕು…

ಅಪಾರ  ಬೆಂಬಲಿಗರ ಜತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಮುಖಂಡ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಪಕ್ಷಾಂತರ ಪರ್ವ ಮುಂದುವರಿದ್ದಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಖಂಡ ಶ್ರೀನಿವಾಸಮೂರ್ತಿ ಬುಧವಾರ ಕಾಂಗ್ರೆಸ್ ತೊರೆದು ತನ್ನ ಅಪಾರ ಬೆಂಬಲಿಗರ ಜತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಖಂಡ…

ಛತ್ತೀಸ್’ಗಢದಲ್ಲಿ ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ:5 ಕ್ಕೂ ಅಧಿಕ ನಕ್ಸಲರ ಹತ್ಯೆ: ಲೋಕಸಭಾ ಚುನಾವಣೆಗೆ ನಕ್ಸಲ್ ಕರಿನೆರಳು?

ನವದೆಹಲಿ :ಈ ಬಾರಿಯ ಲೋಕಸಭಾ ಚುನಾವಣೆ ಪ್ರಾರಂಭವಾಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು,ಇದಕ್ಕೆ ಮುನ್ನ ಛತ್ತೀಸ್’ಗಡದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾಪಡೆಗಳು ಹಾಗೂ ನಕ್ಸಲರ ನಡುವಿನ ಸಂಘರ್ಷದಲ್ಲಿ 5 ಕ್ಕೂ ಅಧಿಕ ಮಾವೋವಾದಿಗಳು ಸಾವನ್ನಪ್ಪಿದ್ದು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.…

ಲೋಕಸಭೆ ಚುನಾವಣೆಯ ನಂತರವೂ ಮೈತ್ರಿ ಮುಂದುವರಿಯಲಿದೆ: ಬಿ.ಎಸ್ ಯಡಿಯೂರಪ್ಪ

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ– ಜೆಡಿಎಸ್ ಪಕ್ಷಗಳು ಒಂದಾಗಿ ಹೋಗಬೇಕು. ಈ ಹೊಂದಾಣಿಕೆ ಈ ಚುನಾವಣೆಗೆ ಸೀಮಿತವಲ್ಲ. ಮೈತ್ರಿ ಮುಂದುವರೆಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ…

ಕನ್ನಡ ಚಿತ್ರರಂಗದ ಮೇರು ನಟ, ಹಿರಿಯ ನಿರ್ಮಾಪಕ ದ್ವಾರಕೀಶ್ ವಿಧಿವಶ: ದ್ವಾರಕೀಶ್ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್(8 2) ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ದ್ವಾರಕೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ…

ಏ.17 ರಂದು ರಾಮನವಮಿ ಹಿನ್ನೆಲೆ : ಭಕ್ತರ ದರ್ಶನಕ್ಕಾಗಿ 19 ಗಂಟೆಗಳ ಕಾಲ ತೆರೆಯಲಿದೆ ಅಯೋಧ್ಯೆ ರಾಮ ಮಂದಿರ

ಅಯೋಧ್ಯೆ: ರಾಮನವಮಿ ಹಿನ್ನೆಲೆಯಲ್ಲಿ ಬುಧವಾರ ಮುಂಜಾನೆ ೩:೩೦ ಕ್ಕೆ ಮಂಗಳಾರತಿಯೊಂದಿಗೆ ಪ್ರಾರಂಭವಾಗಿ ರಾತ್ರಿ ೧೧ ಗಂಟೆಗೆ ಕೊನೆಗೊಳ್ಳುವ ಅಯೋಧ್ಯೆಯ ರಾಮ ಮಂದಿರವು 19 ಗಂಟೆಗಳ ಕಾಲ ತೆರೆಯಲಿದೆ. ರಾಮನವಮಿಯ ಆಚರಣೆಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಏಪ್ರಿಲ್ ೧೬ ಮತ್ತು ೧೮ ರ…

ದಕ್ಷಿಣ ಕನ್ನಡ ಜಿಲ್ಲೆಗೆ ಮೋದಿಯವರು ಕೊಟ್ಟ ಅನುದಾನವನ್ನು ಕಿತ್ತುಕೊಂಡು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವುದೇ ನಿಮ್ಮ ಸಾಧನೆ: ಸಿಎಂ ಸಿದ್ದರಾಮಯ್ಯ‌ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ

ಮಂಗಳೂರು:ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡಕ್ಕೆ ಮೋದಿ ಏನು ಕೊಟ್ಟಿದ್ದಾರೆ ? ಎಂಬ ಪ್ರಶ್ನೆಗೆ ಉತ್ತ ಕೊಡುವುದಕ್ಕೆ ಬಿಜೆಪಿ ಸಿದ್ಧವಿದೆ. ಆದರೆ ಕರಾವಳಿ ಜಿಲ್ಲೆಗೆ ಮೋದಿಯವರು ಕೊಟ್ಟಿರುವ ಅನುದಾನದಲ್ಲಿ ನೀವು ಕಿತ್ತುಕೊಂಡು ದೊಡ್ಡ ಪಟ್ಟಿಯೇ ನಮ್ಮಲ್ಲಿದೆ, ಮೋದಿಯವರ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಂಡಿರುವುದೇ ಎಂದು ರಾಜ್ಯ…

ಮಹಿಳೆಯರ ಕುರಿತು ವಿವಾದಾತ್ಮಕ ಹೇಳಿಕೆ: ಹೆಚ್‌.ಡಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು!

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದೆ. ಕಾಂಗ್ರೆಸ್ ಮುಖಂಡ ವಿ.ಎಸ್‌ ಉಗ್ರಪ್ಪ ಅವರ ನೇತೃತ್ವದ ಆಯೋಗ ಈ ದೂರನ್ನು ನೀಡಿದ್ದು, ದೂರಿನಲ್ಲಿ ಮಹಿಳೆಯರ ಬಗ್ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರ ಸ್ವಾಮಿ…

ನಮ್ಮದು ತುಕ್ಡೇ ಗ್ಯಾಂಗ್‌ ಆದ್ರೆ ಎನ್‌ಡಿಎ ಯಾವ ಗ್ಯಾಂಗ್‌: ಸತೀಶ್ ಜಾರಕಿಹೊಳಿ ಪ್ರಶ್ನೆ

ಕೂಡ್ಲಿಗಿ: ನಮ್ಮದು ತುಕ್ಡೇ ತುಕ್ಡೇ ಗ್ಯಾಂಗ್ ಎಂದಾದರೆ, ಮೋದಿಯವರ ಎನ್‌ಡಿಎ ಮೈತ್ರಿಕೂಟದಲ್ಲಿ 36 ಪಕ್ಷಗಳು ಇವೆ ಅಲ್ವಾ, ಅವರದ್ದು ಯಾವ ಗ್ಯಾಂಗ್? ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ತುಕ್ಡೇ ತುಕ್ಡೇ ಗ್ಯಾಂಗ್ ಎಂಬ ಪಿಎಂ…