ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಗುಡ್ ನ್ಯೂಸ್: ಮತ್ತೆ ಗಡುವು ವಿಸ್ತರಿಸಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಅನ್ನು ಅಳವಡಿಸದವರಿಗೆ ಶುಭ ಸುದ್ದಿಯೊಂದು ದೊರೆತಿದ್ದು, ಹೈಕೋರ್ಟ್ನಿಂದ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆಯಾಗಿದೆ. ಗಡುವು ವಿಸ್ತರಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ವಿಚಾರಣೆಯನ್ನು ಮುಂದೂಡಿದೆ. ಜತೆಗೆ,…
