Category: ರಾಜ್ಯ

ಮೈಸೂರಿನಲ್ಲಿ ಮೋದಿ ಬೃಹತ್ ಸಮಾವೇಶ: ದೇಶದ ಪರ ಜೈಕಾರ ಹಾಕಲು ಕಾಂಗ್ರೆಸ್ ನಾಯಕರ ಅಪ್ಪಣೆ ಬೇಕು, ಇಂತಹವರಿಗೆ ಮತ ಕೊಡಬೇಕಾ?: ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ

ಮೈಸೂರು:ಕಾಂಗ್ರೆಸ್ ಪಕ್ಷದ ವೇದಿಕೆಯಲ್ಲಿ ಭಾರತ್ ಮಾತಾ ಕೀ ಜೈ ಎಂದು ಉದ್ಘೋಷ ಹಾಕಲು ಕೂಡ ಕಾಂಗ್ರೆಸ್ ನಾಯಕರ ಅಪ್ಪಣೆ ಬೇಕೆನ್ನುವ ಮಟ್ಟಕ್ಕೆ ಕಾಂಗ್ರೆಸ್ ತಲುಪಿದೆ ಎಂದಾದರೆ ಆ ಪಕ್ಷಕ್ಕೆ ಮತ ನೀಡಬೇಕಾ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ…

ಕಳೆದ 10 ವರ್ಷಗಳಿಂದ ಕೊಟ್ಟಿರುವ ಭರವಸೆಗಳನ್ನೇ ಈಡೇರಿಸಿಲ್ಲ, ಮೋದಿಯವರದ್ದು ಕೇವಲ ಪೊಳ್ಳು ಭರವಸೆ: ಸಿಎಂ ಸಿದ್ದರಾಮಯ್ಯ

ಮಡಿಕೇರಿ: ಕಳೆದ 10 ವರ್ಷಗಳಿಂದ ಕೊಟ್ಟಿರುವ ಭರವಸೆಗಳನ್ನೇ ಪ್ರಧಾನಿ ಮೋದಿಯವರು ಈಡೇರಿಸಿಲ್ಲ. ಇನ್ನು ಮುಂದಿನ ಭರವಸೆಗಳನ್ನು ಈಡೇರಿಸುತ್ತಾರಾ, ಬಿಜೆಪಿ ನೀಡಿರುವ ಭರವಸೆಗಳ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕೊಡಗಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ…

ಬಿಜೆಪಿ ಸಂಕಲ್ಪ ಪತ್ರ’ ಚುನಾವಣಾ ಪ್ರಣಾಳಿಕೆ ಬಿಡುಗಡೆ : ಬಡವರು, ಯುವಜನರು, ರೈತರು, ಮಹಿಳೆಯರಿಗೆ ‘ಮೋದಿ ವಿಶೇಷ ಗ್ಯಾರಂಟಿ’

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದು ವಾರ ಬಾಕಿ ಇರುವಾಗ ಭಾರತೀಯ ಜನತಾ ಪಕ್ಷವು ಭಾನುವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ‘ಒಂದು ರಾಷ್ಟ್ರ ಒಂದು ಸಮೀಕ್ಷೆ’, ‘ಸಿಎಎ’ ಮತ್ತು ಉದ್ಯೋಗಾವಕಾಶಗಳ ಮೇಲೆ ವಿಶೇಷ…

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ:ಈ ಬಾರಿ 14 ಹಾಲಿ ಸಂಸದರಿಗೆ ಟಿಕಿಟ್ ನೀಡಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ

ಮೈಸೂರು : ರಾಜ್ಯದಲ್ಲಿ ಬಿಜೆಪಿಯ 14 ಜನ‌ ಹಾಲಿ ಸಂಸದರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲುತ್ತಾರೆ ಎನ್ನುವ ಭಯದಿಂದ ಬಿಜೆಪಿ ಹೈಕಮಾಂಡ್ ಅವರಿಗೆ ಟಿಕೆಟ್ ನೀಡಿಲ್ಲವೆಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕುಟುಕಿದ್ದಾರೆ. ಅವರು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕಾಂಗ್ರೆಸ್…

ಸಿದ್ದರಾಮಯ್ಯ ಮೂಲ ಕಾಂಗ್ರೆಸ್ಸಿಗ ಅಲ್ಲ, ಆದರೂ ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ : ಡಿ.ಕೆ. ಸುರೇಶ್ ಅಚ್ಚರಿಯ ಹೇಳಿಕೆ

ರಾಮನಗರ: ಸಿದ್ದರಾಮಯ್ಯ ಮೂಲತಃ ಕಾಂಗ್ರೆಸ್ ಪಕ್ಷದವರಲ್ಲ,ಅವರು ಬೇರೆ ಪಕ್ಷದಿಂದ ಬಂದವರು, ಆದರೂ, ನಾವು(ಕಾಂಗ್ರೆಸ್) ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣಾ ಅಭ್ಯರ್ಥಿ ಡಿ.ಕೆ ಸುರೇಶ್‌ ಹೇಳಿದ್ದಾರೆ. ಅವರು ಶನಿವಾರ ರಾಮನಗರದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಸಿದ್ದರಾಮಯ್ಯ…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ : ಬಂಧಿತ ಉಗ್ರರನ್ನು 10 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಕುಂದಲಹಳ್ಳಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಿಗೆ ಕೋರ್ಟ್ 10 ದಿನಗಳವರೆಗೆ ಎನ್ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ. ಪಶ್ಚಿಮ‌ ಬಂಗಾಲದಲ್ಲಿ ಎನ್ಐಎ ಅಧಿಕಾರಿಗಳು ಇಬ್ಬರು ಪ್ರಮುಖ ಅರೋಪಿಗಳನ್ನು ಬಂಧಿಸಿದ್ದು, ಅವರನ್ನು ಶನಿವಾರ ಕೋರ್ಟ್ ಗೆ…

ಮೇ 29ರಂದು ರಾಜ್ಯದ ಎಲ್ಲಾ ಶಾಲೆಗಳು ಪುನರಾರಂಭ: ಶಿಕ್ಷಣ ಇಲಾಖೆಯ ಸುತ್ತಲೆ ಬಿಡುಗಡೆ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷವು ಈಗಾಗಲೇ ಮುಗಿದಿದ್ದು, ಮುಂದಿನ ಶೈಕ್ಷಣಿಕ ವರ್ಷದ ಆರಂಭಕ್ಕೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು ಮೇ 29ರಂದು ರಾಜ್ಯದ ಎಲ್ಲಾ ಶಾಲೆಗಳು ಪುನರಾರಂಭಗೊಳ್ಳಲಿವೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮದ…

ಸಂವಿಧಾನವೇ ನಮಗೆ ಗೀತೆ, ಬೈಬಲ್ ಕುರಾನ್ ಇದ್ದಂತೆ; ಅಂಬೇಡ್ಕರ್ ಕೂಡ ಈಗ ಅದನ್ನು ಬದಲಾಯಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಬಾರ್ಮರ್ (ರಾಜಸ್ಥಾನ): ಸಂವಿಧಾನವೇ ನಮಗೆ ಗೀತೆ, ಬೈಬಲ್, ಕುರಾನ್ ಇದ್ದಂತೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಎಂದು ಪ್ರಧಾನಿ ಹೇಳಿದರು. ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿ ಕೈಲಾಶ್ ಚೌಧರಿ ಅವರನ್ನು…

ನಾನು ಇನ್ನೂ ಸತ್ತಿಲ್ಲ ಜನರ ಸೇವೆ ಮಾಡಲು ಬದ್ಧನಾಗಿದ್ದೇನೆ: ಕಲ್ಬುರ್ಗಿ ಕಾಂಗ್ರೆಸ್ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾವುಕ

ಕಲಬುರಗಿ :ನನ್ನಲ್ಲಿ ಜನಸೇವೆ ಮಾಡುವ ಶಕ್ತಿಯಿದೆ,ನಾನಿನ್ನು ಸತ್ತಿಲ್ಲ,ಕ್ಷೇತ್ರದ ಜನರ ಸೇವೆಗಾಗಿ ನನ್ನ ಜೀವನವನ್ನು ಸಮರ್ಪಿಸುತ್ತೇನೆ, ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವುಕರಾಗಿ ನುಡಿದರು. ಅವರು ಕಲಬುರಗಿಯಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಶುಕ್ರವಾರ ಮಾತನಾಡಿ, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣಗೆ ವೋಟ್…

ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ : ಉತ್ತರ ಕರ್ನಾಟಕದವರು ಸಿಎಂ: ಯತ್ನಾಳ್‌ ಹೊಸ ಬಾಂಬ್‌..!

ಅಥಣಿ: ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಉತ್ತರ ಕರ್ನಾಟಕ ಭಾಗದವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಅವರು ಅಥಣಿಯಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ…