ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ: ಚಿಕ್ಕಮಗಳೂರು- ಉಜಿರೆ ರಸ್ತೆ ಸಂಚಾರ ಸಂಪೂರ್ಣ ಬಂದ್
ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್‌ನಲ್ಲಿ ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ…
