Category: ರಾಜ್ಯ

ಶೀಘ್ರದಲ್ಲೇ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿ ತಿಳಿಸಿದರು. ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಸುಳ್ಯದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ…

ರಾಜ್ಯದ 39 ಲಕ್ಷ ರೈತರಿಗೆ 3500 ಕೋಟಿ ರೂ. ಬೆಳೆ ಹಾನಿ ಪರಿಹಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಬರದಿಂದಾಗಿ ಬೆಳೆ ಹಾನಿಯಾದ 38,78,525 ರೈತರಿಗೆ 3535.30 ಕೋಟಿ ರು. ಪರಿಹಾರವನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ…

ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆಯಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಎಲ್.…

ರಾಜ್ಯದ 1,351 ಗ್ರಾಮಗಳಲ್ಲಿ ಭೂಕುಸಿತ ಆತಂಕ: ಭೂವೈಜ್ಞಾನಿಕ ಸಮೀಕ್ಷೆ ವರದಿ; ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಮಾಹಿತಿ

ಬೆಂಗಳೂರು: ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂಬುದು ತಿಳಿದುಬಂದಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ…

ನಕಲಿ ಪರಶುರಾಮ ಪ್ರತಿಮೆ ಸ್ಥಾಪಿಸಿ ಹಿಂದೂ‌ ಭಾವನೆಗಳಿಗೆ ಧಕ್ಕೆ:ಸುನಿಲ್ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

ಬೆಂಗಳೂರು:ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್‌ ಸಮಸ್ತ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ…

ವಾಲ್ಮೀಕಿ ನಿಗಮದ ಹಗರಣ ಪ್ರಕರಣ: ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಭಾಗಿಯಾಗಿದ್ದಾರೆ ಎಂದು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕಲ್ಲೇಶ್ ಇಡಿ ಅಧಿಕಾರಿಗಳ…

ಬಿಜೆಪಿಯಿಂದ ಇ.ಡಿ ದುರ್ಬಳಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ: ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ: ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಜ್ಯಾರಿ ನಿರ್ದೇಶನಾಲಯದ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣಕ್ಕೆ…

ಸಿಎಂ, ಮಾಜಿ ಸಚಿವರ ಹೆಸರು ಹೇಳುವಂತೆ ಒತ್ತಡ: ED ಅಧಿಕಾರಿಗಳ ವಿರುದ್ಧವೇ ವಾಲ್ಮೀಕಿ ನಿಗಮದ ಅಧಿಕಾರಿಯಿಂದ ದೂರು: ED ಅಧಿಕಾರಿಗಳ ವಿರುದ್ಧ ‘FIR’ ದಾಖಲು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಭಾಗಿಯಾಗಿದ್ದಾರೆ ಎಂದು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನುವ ಆರೋಪ ಮೇಲೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ಇದೀಗ ED…

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ MLC ಸೂರಜ್‌ ರೇವಣ್ಣಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೂನ್‌ 23 ರಂದು ಬಂಧನಕ್ಕೆ ಒಳಗಾಗಿ ಪರಪ್ಪನ…

ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಜು‌.23 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಕಾಂಗ್ರೆಸ್ ವಕ್ತಾರ ಶುಭದ ರಾವ್

ಕಾರ್ಕಳ: ಬೈಲೂರು ಸಮೀಪದ ಎರ್ಲಪಾಡಿ ಉಮ್ಮಿಕಲ್ ಬೆಟ್ಟದ ಮೇಲೆ ‌ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ಹಾಗೂ ಕಂಚಿನ ಪ್ರತಿಮೆಯ ಹಗರಣದ ವಿರುದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಜುಲೈ 23 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ಬಳಿ ಇರುವ ಮಹಾತ್ಮಾ…