ಇವಿಎಂ ಸತ್ತಿದೆಯೇ ಅಥವಾ ಜೀವಂತವಾಗಿದೆಯೇ?: ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ
ನವದೆಹಲಿ: ಪ್ರತೀ ಚುನಾವಣೆಯಲ್ಲಿಯೂ ಇವಿಎಂಗಳು ಸರಿಯಲ್ಲ ಎನ್ನುತ್ತಿದ್ದವರು ಈಗ ಮೌನವಾಗಿದ್ದಾರೆ,ಯಾಕೆ ಈಗ ವಿದ್ಯುನ್ಮಾನ ಮತಯಂತ್ರಗಳು ಸತ್ತಿವೆಯೇ ಅಥವಾ ಜೀವಂತವಾಗಿವೆಯೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚುನಾವಣಾ ಫಲಿತಾಂಶ ಪ್ರಕಟವಾದಾಗ ಇಂಡಿಯಾ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿಪಕ್ಷಗಳು ಇವಿಎಂಗಳನ್ನು…
