Category: ರಾಜ್ಯ

ರಾಜ್ಯಾದ್ಯಂತ 15,000 ಸರ್ಕಾರಿ ಶಿಕ್ಷಕರ ನೇಮಕಾತಿ; ಆ.18ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ

ಬೆAಗಳೂರು,ಆ.14: ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ರಾಜ್ಯಾದ್ಯಂತ ಒಟ್ಟು 15,000 ಸರ್ಕಾರಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು…

ರಾಜ್ಯದಲ್ಲಿ ಗುಟ್ಕಾ ಮಾರಾಟ ನಿಷೇಧ: ಆದೇಶ ಹಿಂಪಡೆಯಲು ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಆ.14: ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧಕ್ಕೆ ಸಂಬAಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾದ…

ಕುದುರೆಮುಖದಲ್ಲಿ ಸ್ವಾತಂತ್ರ್ಯ  ದಿನದ ವಿಶೇಷ ಬೈಕ್ ಸಾಹಸಯಾತ್ರೆಗೆ ಸಜ್ಜಾದ ಬೆಂಗಳೂರಿನ ಯುವಕರು: ಆಫ್ ರೋಡ್ ಈವೆಂಟ್ ಆಯೋಜಕರಿಗೆ ಸರ್ಕಾರ ಖಡಕ್ ಎಚ್ಚರಿಕೆ: ಜಲಮೂಲ ಕಲುಷಿತಗೊಳಿಸಿದರೆ ಆಯೋಜಕರ ವಿರುದ್ಧ ಕಠಿಣ ಕಾನೂನು ಕ್ರಮ

ಬೆಂಗಳೂರು,ಆ.14: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರು ಮೂಲದ ಸಾಹಸ ಹವ್ಯಾಸಿಗಳ ಗುಂಪೊAದು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಚಿಕ್ಕಮಗಳೂರು ಭಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಆಫ್-ರೋಡ್ ಅಡ್ವೆಂಚರ್ ಡ್ರೈವ್ ಸಾಹಸಯಾತ್ರೆಗೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಯುವಕರ ಇಂತಹ ಈವೆಂಟ್ ನಿಂದಾಗಿ ಗ್ರಾಮೀಣ…

ಕಠಿಣ ತರಬೇತಿ ಪಡೆದು ವಿಮಾನದ ಪೈಲಟ್ ಲೈಸನ್ಸ್ ಪಡೆದ ಕಾರ್ಕಳದ ಕೌಡೂರಿನ ಯುವತಿ : ವಿಮಾನಯಾನ ಕ್ಷೇತ್ರದಲ್ಲಿ ರಾಷ್ಟçಮಟ್ಟದಲ್ಲಿ ಉಡುಪಿ ಜಿಲ್ಲೆಗೆ ಕೀರ್ತಿ ತಂದ ಕೌಡೂರಿನ ಶೈನಿ ಅಸ್ಮಾ ಸಲ್ಡಾನ

ಕಾರ್ಕಳ, ಆ.13: ಜೀವನದಲ್ಲಿ ಒಂದು ಬಾರಿಯಾದರೂ ವಿಮಾನದಲ್ಲಿ ಪ್ರಯಾಣಿಸಬೇಕು ಎನ್ನುವುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಆದರೆ ವಿಮಾನವನ್ನೇ ಚಲಾಯಿಸಬೇಕು ಎನ್ನುವ ಕನಸನ್ನು ಕಾಣುವವರು ಅತ್ಯಂತ ವಿರಳ. ಅತ್ಯಂತ ಕಠಿಣ ಪರೀಕ್ಷೆ ಹಾಗೂ ತರಬೇತಿಯನ್ನು ಪೂರ್ಣಗೊಳಿಸುವುದು ಅಷ್ಟು ಸುಲಭದ ಮಾತಲ್ಲ. ಆದರೆ ಕಠಿಣ ಪರಿಶ್ರಮ…

ಕಲಬುರಗಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದ ಕಾರ್ಯಾಚರಣೆ: ಪಾಕಿಸ್ತಾನ, ಐಸಿಸ್ ಜತೆ ಸಂಪರ್ಕ ಹೊಂದಿದ್ದ ಇಬ್ಬರು ವಶಕ್ಕೆ

ಕಲಬುರಗಿ, ಆ.13: ಪಾಕಿಸ್ತಾನ ಹಾಗೂ ಉಗ್ರ ಸಂಘಟನೆ ಐಸಿಸ್ ಜೊತೆ ನಿರಂತರ ಸಂಪರ್ಕದಲ್ಲಿದ್ದ ಆರೋಪದಲ್ಲಿ ಇಬ್ಬರು ಶಂಕಿತರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಕಲಬುರಗಿಯಲ್ಲಿ ವಶಕ್ಕೆ ಪಡೆದುಕೊಂಡಿದೆ. ಕೇಂದ್ರ ಗುಪ್ತಚರ ಇಲಾಖೆ ನೀಡಿದ ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ…

ರೈತರ ಸಾಲಮನ್ನಾ ಬಾಕಿ ಹಣ ಕೂಡಲೇ ಬಿಡುಗಡೆ ಮಾಡಿ: ಸರ್ಕಾರಕ್ಕೆ ಸಹಕಾರ ಭಾರತಿಯ ಆಗ್ರಹ

ಬೆಂಗಳೂರು,ಆ.13: ಕಳೆದ ಹಲವು ವರ್ಷಗಳಿಂದ ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ(ಪ್ಯಾಕ್ಸ್) ಮೂಲಕ ರೈತರಿಗೆ ನೀಡಲಾಗಿದ್ದ ಸಾಲಮನ್ನಾ ಯೋಜನೆಯಡಿ ಬಾಕಿ ಉಳಿದಿರುವ ಹಣವನ್ನು ಕೂಡಲೇ ಸಂಪೂರ್ಣವಾಗಿ ಬಿಡುಗಡೆ ಮಾಡುವಂತೆ ರಾಜ್ಯ ಸಹಕಾರ ಭಾರತಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. 2018-19ನೇ ಸಾಲಿನಲ್ಲಿ…

ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ

ಬೆಂಗಳೂರು, ಆ. 12: ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಂದು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ…

ಸಭಾಪತಿ ಸ್ಥಾನಕ್ಕೆ ಒತ್ತಾಯಪೂರ್ವಕವಾಗಿ ರಾಜೀನಾಮೆ ಪಡೆಯಲಾಯಿತು: ರಾಜೀನಾಮೆ ಕುರಿತು ಮಾಜಿ ಸಭಾಪತಿ ಹೊರಟ್ಟಿ ಸ್ಫೋಟಕ ಹೇಳಿಕೆ

ಹುಬ್ಬಳ್ಳಿ ,ಆ.12: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರೂ ಮುಖ್ಯಮಂತ್ರಿ ಅವರು ಒತ್ತಡ ಹೇರಿ ಒತ್ತಾಯ ಪೂರ್ವಕವಾಗಿ ತರಾತುರಿಯಲ್ಲಿ ರಾಜೀನಾಮೆ ಕೊಡುವಂತೆ ಮಾಡಿದರು. ರಾಜೀನಾಮೆ ಪತ್ರವನ್ನು ಟೈಪ್ ಮಾಡಿಸಿಕೊಂಡು ಬಂದು ಸಹಿ ಮಾಡುವಂತೆ ಒತ್ತಡ ಹಾಕಿದರು ಎಂದು ಮಾಜಿ ಸಭಾಪತಿ…

ವಿದೇಶಿ ವ್ಯಕ್ತಿಯ ಜೊತೆ ಸೇರಿ ಭಾರತದಲ್ಲಿ ಗಲಭೆ ಎಬ್ಬಿಸಲು ಸಂಚು: ರಾಯಚೂರಿನ ಮೊಹಮ್ಮದ್ ಶಾಹಿಲ್ ಬಂಧನ

ರಾಯಚೂರು, ಆ. 09: ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಅರಬ್ ಮೂಲದ ವಿದೇಶಿ ವ್ಯಕ್ತಿಯ ಜೊತೆ ಭಾರತದಲ್ಲಿ ಆಂತರಿಕ ಗಲಭೆ ಸೃಷ್ಟಿಸಲು ಸಂಚು ರೂಪಿಸಿದ ಆರೋಪದ ಹಿನ್ನೆಲೆ ರಾಯಚೂರಿನ ವ್ಯಕ್ತಿಯೋರ್ವನನ್ನು ಸದರಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಾಹಿಲ್(24) ಬಂಧಿತ ಆರೋಪಿಯಾಗಿದ್ದು, ಈತ…

ಖಾಸಗಿ ಶಾಲೆಗಳಲ್ಲಿ ಶುಲ್ಕ ಹೊರತುಪಡಿಸಿ ಡೊನೇಷನ್ ಪಡೆದರೆ ದಂಡ : ಶಿಕ್ಷಣ ಇಲಾಖೆಯ ಆದೇಶ

ಬೆಂಗಳೂರು,ಆ.08: ಖಾಸಗಿ ಅನುದಾನರಹಿತ ಶಾಲೆಗಳು ತಾವು ನಿಗದಿಪಡಿಸಿರುವ ಶುಲ್ಕದ ವಿವರಗಳನ್ನು ಸಾರ್ವಜನಿಕರು ಹಾಗೂ ಪೋಷಕರಿಗೆ ತಿಳಿಯುವಂತೆ ಕಡ್ಡಾಯವಾಗಿ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಶಿಕ್ಷಣ ಹಕ್ಕು ಕಾಯಿದೆ-2009 ಮತ್ತು ಕರ್ನಾಟಕ ಕಡ್ಡಾಯ ಮತ್ತು…