ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR ದಾಖಲು
ಮಂಗಳೂರು : ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಲೈಂಗಿಕ ದೌರ್ಜನ್ಯದ ಫೋಟೋ, ಸೆಲ್ಫಿ…
