Category: ರಾಜ್ಯ

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದ ತೆರಿಗೆ ಪಾಲಿನ ನಯಾಪೈಸೆ ಬಾಕಿ ಉಳಿಸಿಕೊಂಡಿಲ್ಲ: ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯದ ಸರ್ಕಾರದ ಪಾಲಿನ ಅನುದಾನದಲ್ಲಿ ನಯಾಪೈಸೆಯನ್ನೂ ಕೂಡ ಬಾಕಿ‌ ಉಳಿಸಿಕೊಂಡಿಲ್ಲವೆಂದು ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಕ್ಕೆ ಬರಬೇಕಾದ ಅನುದಾನದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿಲ್ಲ ಇದರಿಂದ ಬರ ನಿರ್ವಹಣೆಗೆ ಅನುದಾನದ ಕೊರತೆ…

ರಾಜ್ಯ ಬಿಜೆಪಿಯಲ್ಲಿ ಬಿಎಸ್‌ವೈ ಹಿಡಿತ ತಪ್ಪಿಸುವ ಸಲುವಾಗಿ ನನ್ನ ಸ್ಪರ್ಧೆ: ಕೆ.ಎಸ್‌.ಈಶ್ವರಪ್ಪ

ಶಿವಮೊಗ್ಗ : ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿಯೂ ಮಹತ್ತರ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ರಾಜೀನಾಮೆ ನೀಡಿದರೆ, ಇನ್ನೊಂದಡೆ ಕಡಿಮೆ ಸ್ಥಾನ…

ಅಸ್ಸಾಂ: ISIS ಸೇರಲು ಹೊರಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಗುವಾಹಟಿ: ಭಯೋತ್ಪಾದಕ ಸಂಘಟನೆಯಾದ ಐಸಿಸ್ ಸೇರಲು ಹೊರಟಿದ್ದ ಗುವಾಹಟಿಯ ಐಐಟಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಸಂಜೆ ಗುವಾಹಟಿ ಸಮೀಪದ ಹಜೋ ಪ್ರದೇಶದಲ್ಲಿ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಬಾಂಗ್ಲಾದೇಶದಿಂದ ಭಾರತದ ಗಡಿಯೊಳಗೆ ಬಂದಿದ್ದ ಐಸಿಸ್ ಭಾರತದ ಮುಖ್ಯಸ್ಥ ಹ್ಯಾರಿಸ್ ಫಾರೂಕಿ…

ED ಕಸ್ಟಡಿಯಿಂದಲೇ ಸರ್ಕಾರಿ ನಿರ್ದೇಶನ ಹೊರಡಿಸಿದ ದೆಹಲಿ ಸಿಎಂ ಕೇಜ್ರಿವಾಲ್!

ನವದೆಹಲಿ: ಜ್ಯಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ಸಂದರ್ಭದಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ರಾಷ್ಟ್ರ ರಾಜಧಾನಿಯ…

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟಿದ್ದು ತೀರ್ಥಹಳ್ಳಿಯ ಮುಸಾಬೀರ್‌ ! ಎನ್ಐಎ ತನಿಖೆಯಲ್ಲಿ ಬಹಿರಂಗ

ಬೆಂಗಳೂರು: ಕಳೆದ ತಿಂಗಳು ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟು ಹೋಗಿದ್ದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮುಸಾಬೀರ್ ಹುಸೇನ್‌ ಶಾಜಿಬ್‌ ಎಂದುರಾಷ್ಟ್ರೀಯತನಿಖಾ ದಳ ಗುರುತಿಸಿರುವುದಾಗಿ ತಿಳಿದು ಬಂದಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೃತ್ಯದ ಹಿಂದೆ ಶಿವಮೊಗ್ಗ ಐಸಿಸ್‌…

ಲಂಚ ಸ್ವೀಕಾರ ಪ್ರಕರಣದಲ್ಲಿ ಮುಡಾ ಆಯುಕ್ತ ಮನ್ಸೂರ್ ಆಲಿ ಲೋಕಾ ಬಲೆಗೆ: ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್

ಮಂಗಳೂರು : 25 ಲಕ್ಷ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಮುಡಾ…

ಸುಮಲತಾಗೆ ಕೈ ಕೊಟ್ಟ ಬಿಜೆಪಿ! ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲು

ಬೆಂಗಳೂರು :ಅತ್ಯಂತ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ. ಈ ಕುರಿತು ಬಿಜೆಪಿ ಸಭೆಯಲ್ಲಿ ರಾಧಾ ಮೋಹನ್ ದಾಸ್ ಮಾಹಿತಿ ನೀಡಿದ್ದು, ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ…

ಭ್ರಷ್ಟಾಚಾರದ ಆರೋಪ ಹಿನ್ನೆಲೆ,: ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಮನೆ ಮೇಲೆ ಸಿಬಿಐ ದಾಳಿ

ನವದೆಹಲಿ : ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ TMC ನಾಯಕಿ ಮಹುವಾ ಮೊಯಿತ್ರಾ ಅವರ ಮನೆ ಹಾಗೂ ಕಚೇರಿಗಳ ಮೇಲೆ ಶನಿವಾರ ಮುಂಜಾನೆ ಸಿಬಿಐ ದಾಳಿ ನಡೆಸಿ ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದು ಶೋಧ ನಡೆಸುತ್ತಿದೆ. ತೃಣಮೂಲ ಕಾಂಗ್ರೆಸ್‌ ಮಾಜಿ…

ಲೋಕಸಭಾ ಚುನಾವಣಾ ಹೊತ್ತಲ್ಲೇ ಕೇಜ್ರಿವಾಲ್ ಗೆ ಸಂಕಷ್ಟ!: ವಿಚಾರಣೆಗಾಗಿ 6 ದಿನ ED ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ನವದೆಹಲಿ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ED ಅಧಿಕಾರಿಗಳು ಬಂಧಿಸಿದ್ದು, ಶುಕ್ರವಾರ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಪ್ರಕರಣಕ್ಕೆ ಕುರಿತಂತೆ ಕೋರ್ಟ್ ಕೇಜ್ರಿವಾಲ್…

ಪ್ರಧಾನಿ ಮೋದಿ ವಿರುದ್ಧ ಚೋರ್ ಗುರು ಚಾಂಡಲ್ ಶಿಷ್ಯ ಪದ ಬಳಕೆ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ವಿಚಾರ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ…