ತನ್ನ ಬಂಧನ ಪ್ರಶ್ನಿಸಿ ಸುಪ್ರೀಂ ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದು ಅಚ್ಚರಿ ಮೂಡಿಸಿದ ಅರವಿಂದ್ ಕೇಜ್ರಿವಾಲ್!
ನವದೆಹಲಿ: ಗುರುವಾರ ರಾತ್ರೋರಾತ್ರಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಜ್ಯಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿರುವ ಬೆನ್ನಲ್ಲೇ ತನ್ನ ಬಂಧನದ ಕ್ರಮವನ್ನು ಪ್ರಶ್ನಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಆದರೆ ಇದೀಗ ಅಚ್ಚರಿಯ ಬೆಳವಣಿಗೆಯಲ್ಲಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು…
