ತ್ರಿವಳಿ ತಲಾಖ್‌ನಿಂದ ಬೇಸತ್ತ ಮುಸ್ಲಿಂ ಮಹಿಳೆ: ಹಿಂದೂ ಯುವಕನೊಂದಿಗೆ ಮದುವೆ!
ಮಥುರಾ: ಇಸ್ಲಾಂ ಧರ್ಮದ ಮಹಿಳೆಯೊಬ್ಬರು ಮದುವೆಯಾಗಿ ತ್ರಿವಳಿ ತಲಾಖ್ ಪಡೆದ ನಂತರ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ. ಹಿಂದೂ ಧರ್ಮದ ಯುವಕನನ್ನು ಮದುವೆಯಾಗಿದ್ದಾರೆ. ಮದುವೆಯಲ್ಲಿ ಎಲ್ಲಾ ಹಿಂದೂ ಸಂಪ್ರದಾಯಗಳನ್ನು ಅನುಸರಿಸಲಾಗಿದೆ ಎಂದು ತಿಳಿದುಬಂದಿದೆ. ರುಬಿನಾ ಎಂಬ ಮೂಲ ಹೆಸರನ್ನು ಹೊಂದಿದ್ದ ಮಹಿಳೆ ಸಂಗಾತಿಯಿಂದ…
