ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸು: ಕಂದಾಯ ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು : ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಈ ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಈ ವಿಷಯದ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಕೃಷ್ಣಬೈರೇಗೌಡ,…
