ಗ್ರಾ.ಪಂ ನೌಕರರಿಗೆ 50 ಸಾವಿರ ರೂ. ವೈದ್ಯಕೀಯ ವೆಚ್ಚ ನೀಡಲು ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ 50 ಸಾವಿರ ರೂ. ವೈದ್ಯಕೀಯ ವೆಚ್ಚ ನೀಡುವ ಸಂಬAಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತೀವ್ರ ಸ್ವರೂಪದ ಕಾಯಿಲೆಗಳಾದ ಕ್ಯಾನ್ಸರ್, ಹೃದ್ರೋಗ ಶಸ ಚಿಕಿತ್ಸೆ, ಬೋನ್ ಮ್ಯಾರೋ ಟ್ರಾನ್ಸ್ಪ್ಲಾಂಟ್, ಡಯಾಲಿಸಿಸ್, ಮೂತ್ರ ಪಿಂಡ ಕಾಯಿಲೆಗಳಿಗೆ…
