ಪೋಕ್ಸೋ ಪ್ರಕರಣದಲ್ಲಿ ಇಂದು ಸಿಐಡಿ ವಿಚಾರಣೆಗೆ ಹಾಜರಾಗಲಿರುವ ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಪೋಕ್ಸೋ ಪ್ರಕರಣ ಸಂಬಂಧ ಜೂ.12ರಂದು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿತ್ತು. ಆದರೆ, ಯಡಿಯೂರಪ್ಪ…
