Category: ರಾಜ್ಯ

ಅಧಿಕಾರಕ್ಕೆ ಬರಲು ದಲಿತರು ಬೇಕು ಆದರೆ ನಾಯಕತ್ವ ನಮ್ಮದಲ್ಲ; ಕಾಂಗ್ರೆಸ್ ವಿರುದ್ದವೇ ಹರಿಹಾಯ್ದ ಸಚಿವ ಮಹದೇವಪ್ಪ!: ಕಾಂಗ್ರೆಸ್ ನಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು!

ಬೆಂಗಳೂರು: ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಿದರೂ ಎಸ್ಸಿ/ಎಸ್ಟಿ ಸಮುದಾಯದ ಯಾರೊಬ್ಬರೂ ಉನ್ನತ ಕುರ್ಚಿಯನ್ನು ಅಲಂಕರಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಬಹಿರಂಗವಾಗಿ ಅಸಮಾಧಾನ ಹೊರಹಾಕುವ ಮೂಲಕ ದಲಿತ ಸಿಎಂ ಕಲ್ಪನೆಯನ್ನು ಹುಟ್ಟುಹಾಕಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /…

ಲೋಕಸಭಾ ಚುನಾವಣೆ ಹಿನ್ನಲೆ: ಅನಧಿಕೃತ ಪೋಸ್ಟರ್‌, ಬ್ಯಾನರ್‌ ತೆರವು ಮಾಡಲು ರಾಜ್ಯ ಚುನಾವಣಾ ಆಯೋಗ ಖಡಕ್ ಆದೇಶ!

ಬೆಂಗಳೂರು: ಲೋಕಸಭಾ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳ ಇರುವಂತಹ ಅನಧಿಕೃತ ಹೋರ್ಡಿಂಗ್ಸ್,ಬ್ಯಾನರ್, ಪೋಸ್ಟರ್ ಗಳನ್ನು ತೆರವುಗೊಳಿಸುವಂತೆ ರಾಜ್ಯ ಚುನಾವಣಾ ಅಯೋಗ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ. ಗ್ರಾಮ…

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ, ಓರ್ವ ಪೊಲೀಸ್ ವಶಕ್ಕೆ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿ ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಮೂರು ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಎಲ್ತಾಜ್…

ಸಂಸದ ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಸಂಚುರೂಪಿಸಿದ್ದ ಮಾಸ್ಟರ್ ಮೈಂಡ್ ಅಜರ್ ಬಂಧನ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಭಾಷಣ ಮಾಡಿದ್ದ ಬಿಜೆಪಿ ಸಂಸದ ತೇಜಸ್ವಿಸೂರ್ಯ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸಂಚು ರೂಪಿಸಿದ ಮಾಸ್ಟರ್ ಮೈಂಡ್ ಅಜರ್ ನನ್ನು ನಾಲ್ಕು ವರ್ಷಗಳ ನಂತರ ಬಂಧಿಸಲಾಗಿದೆ. ನಾಲ್ಕು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕಂಡಿದ್ದ…

ಬಿಜೆಪಿಗೆ ಕಗ್ಗಂಟಾದ ಉಡುಪಿ-ಚಿಕಮಗಳೂರು ಲೋಕಸಭಾ ಕ್ಷೇತ್ರ: ಯಾರಿಗೆ ಒಲಿಯಲಿದೆ ಬಿಜೆಪಿ ಟಿಕೆಟ್: ಕೈ ಪಡೆಗೆ ಜಯಪ್ರಕಾಶ್ ಹೆಗ್ಡೆಯೇ ಆಸರೆ?

ಉಡುಪಿ/ಚಿಕ್ಕಮಗಳೂರು: ಈ ಬಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರವು ಬಿಜೆಪಿ ಪಾಲಿಗೆ ಅತ್ಯಂತ ಸವಾಲಿನ ಕ್ಷೇತ್ರವಾಗಿ ಪರಿಣಮಿಸುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿವೆ.ಇದೇ ಕ್ಷೇತ್ರದಿಂದ ಕಳೆದ ಬಾರಿ ಗೆದ್ದು ಬೀಗಿದ್ದ ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತೊಮ್ಮೆ ಇದೇ ಕ್ಷೇತ್ರದಿಂದ…

ಅಕ್ರಮ ಹಣ ವರ್ಗಾವಣೆ ಪ್ರಕರಣ :ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ರದ್ದುಪಡಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿ ಆದೇಶಿಸಿದೆ.ಡಿಕೆಶಿ ವಿರುದ್ಧದ ಇಡಿ 120 ಬಿ ಪ್ರಕರಣದಲ್ಲಿ ಈ‌‌ ಹಿಂದೆ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಈ…

ನಾಸೀರ್ ಹುಸೇನ್’ಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪ ರಾಷ್ಟ್ರಪತಿಗೆ ಬಿಜೆಪಿ ಪತ್ರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಳಗಾವಿ: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಅಪರಾಧಿಯನ್ನಾಗಿ ಮಾಡಬೇಕು. ತನಿಖೆ ಪೂರ್ಣಗೊಳ್ಳುವವರೆಗೂ ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪರಾಷ್ಟ್ರಪತಿಗೆ ಬಿಜೆಪಿ ಪತ್ರ ಬರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.…

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ಎನ್ಐಎ ದಾಳಿ

ನವದೆಹಲಿ: ರಾಷ್ಟ್ರೀಯ ತನಿಖಾ ದಳ (NIA) ಕರ್ನಾಟಕ ಸೇರಿದಂತೆ ದೇಶದ 7 ರಾಜ್ಯಗಳ 17 ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಎನ್ಐಎ ಬೆಂಗಳೂರಿನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದ ಪ್ರಕರಣದ ಅಧಿಕೃತ ತನಿಖೆ ನಡೆಸುತ್ತಿದೆ.…

ಪಾಕ್‌ ಪರ ಘೋಷಣೆಯ FSL ವರದಿ ಬಹಿರಂಗ ಪಡಿಸಿ: ಬಿಜೆಪಿ ನಿಯೋಗದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಪರಚಾಗಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಕೂಗಿದ ಪ್ರಕರಣ ಸಂಬಂಧ ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬೆಂಗಳೂರು ನಗರ ಬಿಜೆಪಿ ಶಾಸಕರ…

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಮೂವರು ಆರೋಪಿಗಳ ಬಂಧನ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆಯಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಾದ ಇಲ್ತಾಜ್, ಮುನಾವರ್ ಹಾಗೂ ಮೊಹಮ್ಮದ್ ನಾಶಿಪುಡಿ ಅವರನ್ನು ವಿಧಾನಸೌಧ ಪೊಲೀಸ್…