ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸ್ಪೋಟಕ ತಿರುವು: ಶವ ವಿಲೇವಾರಿಗೆ ಬರೋಬ್ಬರಿ 30 ಲಕ್ಷ ಪಡೆದ ದುರುಳರು!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬಂಧಿತರಾಗಿರುವ ಆರೋಪಿಗಳು ಶವ ವಿಲೇವಾರಿಗೆ 30 ಲಕ್ಷ ರೂ. ಪಡೆದಿದ್ದರೆಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ರೇಣುಕಾಸ್ವಾಮಿ ಕೊಲೆಯಾದ ಬಳಿಕ ಮೃತದೇಹ ವಿಲೇವಾರಿಗೆ 30 ಲಕ್ಷ ರೂ. ಡೀಲ್ ಪಡೆದುಕೊಂಡಿದ್ದ ಗ್ಯಾಂಗ್, ರಾತ್ರಿಯಿಡಿ…
