ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ ಬಹುತೇಕ ಖಚಿತ : ಅಧಿಕೃತ ಘೋಷಣೆಯೊಂದೇ ಬಾಕಿ?
ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಇಂದು ನವದೆಹಲಿಯಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕನ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ. ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಬೇಕು ಎಂದು ಅನೇಕ ಕಾಂಗ್ರೆಸ್ ನಾಯಕರು…
